ನವದೆಹಲಿ: ಆರ್ಥಿಕವಾಗಿ ದುರ್ಬಲ ವರ್ಗದವರಿಗೆ (ಇಡಬ್ಲ್ಯುಎಸ್) ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ 10ರಷ್ಟು ಮೀಸಲಾತಿ ನೀಡುವ ಸಂಬಂಧ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಇತ್ತೀಚೆಗೆ ಎತ್ತಿಹಿಡಿದಿತ್ತು. ಈ ತೀರ್ಪನ್ನು ಮರುಪರುಶೀಲಿಸಬೇಕು ಎಂದು ಕೋರಿ ಕಾಂಗ್ರೆಸ್ ನಾಯಕರಾದ ಜಯಾ ಠಾಕೂರ್ ಅವರು ಸುಪ್ರೀಂ ಕೋರ್ಟ್‌ನಲ್ಲಿ ಬುಧವಾರ ಅರ್ಜಿ ಸಲ್ಲಿಸಿದ್ದಾರೆ.

ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಪರಿಶಿಷ್ಟ ಜಾತಿ/ವರ್ಗ ಮತ್ತು ಹಿಂದುಳಿದ ಜಾತಿಯವರನ್ನು ಈ ಮೀಸಲಾತಿಯಿಂದ ಹೊರಗಿಟ್ಟಂತಾಗುತ್ತದೆ. ಆದ್ದರಿಂದ ತೀರ್ಪಿನ ಕುರಿತು ಮರುಪರಿಶೀಲಿಸುವಂತೆ ಅವರು ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.