ನವದೆಹಲಿ: ದೆಹಲಿಯ ಎಐಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಕಾಂಗ್ರೆಸ್ ನಾಯಕರ ಸಭೆ ಸೋಮವಾರ ಮಧ್ಯಾಹ್ನ ಆರಂಭವಾಯಿತು.

ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾರ್ಯತಂತ್ರ ರೂಪಿಸುವ ಸಲುವಾಗಿ ಈ ಸಭೆ ಆಯೋಜಿಸಲಾಗಿದೆ. ಪಕ್ಷದ ಚಟುವಟಿಕೆಗಳಿಗೆ ಇನ್ನಷ್ಟು ಚುರುಕು ಮುಟ್ಟಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಯಲಿದೆ. ರಾಜ್ಯ ನಾಯಕರ ಬಸ್ ಯಾತ್ರೆಗೆ ಸಭೆಯಲ್ಲಿ ಅಂತಿಮ ರೂಪುರೇಷೆ ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ, ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಕಾರ್ಯಾಧ್ಯಕ್ಷರು ಹಾಗೂ ಹಿರಿಯ ಮುಖಂಡರು ಸಭೆಯಲ್ಲಿ ಭಾಗಿಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.