ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯುಸಿ) ರಚಿಸಿದ್ದಾರೆ.

ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಮನಮೋಹನ್ ಸಿಂಗ್ ಸೇರಿದಂತೆ ಸಚಿನ್ ಪೈಲಟ್, ಶಶಿ ತರೂರ್, ನಾಸೀರ್ ಹುಸೇನ್, ಅಲ್ಕಾ ಲಂಬಾ, ಸುಪ್ರಿಯಾ ಶ್ರೀನಾಟೆ, ಪ್ರಣಿತಿ ಶಿಂಧೆ, ಪವನ್ ಖೇರಾ, ಗಣೇಶ್ ಗೋಡಿಯಾಲ್, ಯಶೋಮತಿ ಠಾಕೂರ್ ಅವರು ಕಾರ್ಯಕಾರಿ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಛತ್ತೀಸಗಢದ ರಾಯಪುರದಲ್ಲಿ ಪಕ್ಷದ 85ನೇ ಮಹಾಅಧಿವೇಶನದ ಭಾಗವಾಗಿ ಫೆಬ್ರುವರಿಯಲ್ಲಿ ನಡೆದ ಕಾಂಗ್ರೆಸ್ ಚಾಲನಾ ಸಮಿತಿ ಸಭೆಯು ಸಿಡಬ್ಲ್ಯುಸಿಗೆ ಸದಸ್ಯರ ನೇಮಕಕ್ಕೆ ಚುನಾವಣೆಯನ್ನು ನಡೆಸದಿರಲು ನಿರ್ಧರಿಸಿತ್ತು.

ಈ ಸಮಿತಿಗೆ ಸದಸ್ಯರ ನಾಮನಿರ್ದೇಶನ ಮಾಡುವ ಸಂಪೂರ್ಣ ಅಧಿಕಾರವನ್ನು ಖರ್ಗೆ ಅವರಿಗೆ ಸರ್ವಾನುಮತದಿಂದ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.