ಪುಲ್ವಾಮ ಘಟನೆ: ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆಗೆ ಕಾಂಗ್ರೆಸ್ ಆಗ್ರಹ
ಸಿಬಿಐ, ಇಡಿ, ಎನ್‌ಐಎ ಮುಂತಾದ ತನಿಖಾ ಸಂಸ್ಥೆಗಳು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವುಗಳ ಮೇಲೆ ನಮಗೆ ನಂಬಿಕೆ ಇಲ್ಲ: ಕಾಂಗ್ರೆಸ್
Published : 29 ಏಪ್ರಿಲ್ 2023, 3:04 IST
Last Updated : 29 ಏಪ್ರಿಲ್ 2023, 3:04 IST