ಲಖನೌ: ತಮ್ಮ ‘ಸನ್ರೈಸ್ ಓವರ್ ಅಯೋಧ್ಯಾ: ನೇಷನ್ಹುಡ್ ಇನ್ ಅವರ್ ಟೈಮ್ಸ್’ ಕೃತಿಯಲ್ಲಿ ಸನಾತನ ಹಿಂದೂ ಧರ್ಮವನ್ನು ಉಗ್ರ ಸಂಘಟನೆಗಳಾದ ಐಸಿಸ್ ಹಾಗೂ ಬೊಕೊ ಹರಾಮ್ಗೆ ಹೋಲಿಕೆ ಮಾಡಿರುವ ಕಾಂಗ್ರೆಸ್ನ ಹಿರಿಯ ಮುಖಂಡ ಸಲ್ಮಾನ್ ಖುರ್ಷೀದ್ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಇಲ್ಲಿನ ಕೋರ್ಟ್ ಬುಧವಾರ ಆದೇಶಿಸಿದೆ.

ಶುಭಾಂಗಿ ತಿವಾರಿ ಎಂಬುವವರು ಅರ್ಜಿ ಸಲ್ಲಿಸಿದ್ದರು.ಅರ್ಜಿ ವಿಚಾರಣೆ ನಡೆಸಿದ ಹೆಚ್ಚುವರಿ ನ್ಯಾಯಾಧೀಶ ಶಂತನು ತ್ಯಾಗಿ ಅವರು, ‘ಸಲ್ಮಾನ್ ಖುರ್ಷೀದ್ ವಿರುದ್ಧ ಎಫ್ಐಆರ್ ದಾಖಲಿಸಿ, ತನಿಖೆ ನಡೆಸಬೇಕು. ಮೂರು ದಿನಗಳ ಒಳಗಾಗಿ ಕೋರ್ಟ್ಗೆ ಎಫ್ಐಆರ್ ಪ್ರತಿ ತಲುಪಿಸಬೇಕು’ ಎಂದು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.