ನವದೆಹಲಿ: ಕೊರೊನಾ ಸೋಂಕಿನಿಂದ ದೇಶದಲ್ಲಿ ಒಂದೇ ದಿನ 175 ಜನ ಮೃತಪಟ್ಟಿದ್ದು, ಈ ಮೂಲಕ ಭಾರತವು ಸಾವಿನ ಸಂಖ್ಯೆಯಲ್ಲಿ ಚೀನಾವನ್ನು ಹಿಂದಿಕ್ಕಿದೆ. ದೇಶದಲ್ಲಿ ಈವರೆಗೆ 4,706 ಸಾವು ಸಂಭವಿಸಿದೆ.

ಕಳೆದ ಕೆಲವು ದಿನಗಳಿಂದ ಅತಿ ಹೆಚ್ಚು ಪ್ರಕರಣಗಳು ದೃಢಪಡುತ್ತಿದ್ದು, ಭಾರತವು ಹೊಸ ಹಾಟ್‌ಸ್ಪಾಟ್ ಆಗಿ ಗುರುತಿಸಿಕೊಳ್ಳುತ್ತಿದೆ ಎಂದು ಎಎಫ್‌ಪಿ ಸುದ್ದಿಸಂಸ್ಥೆ ಶುಕ್ರವಾರ ವರದಿ ಮಾಡಿದೆ.

ಇದನ್ನೂ ಓದಿ:Covid-19 India Update | ಒಂದೇ ದಿನ 7466 ಹೊಸ ಪ್ರಕರಣ, 175 ಮಂದಿ ಸಾವು

ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ದೇಶದಲ್ಲಿ ಸೋಂಕಿತರ ಸಂಖ್ಯೆ 165,799ಕ್ಕೆ ಏರಿಕೆಯಾಗಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಶೇ 36ರಷ್ಟು ಸೋಂಕಿತರಿದ್ದು, ಶೇ 42ರಷ್ಟು ಸಾವು ಸಂಭವಿಸಿದೆ.

ಕೊರೊನಾ ವೈರಸ್ ಮೊದಲಿಗೆ ಕಾಣಿಸಿಕೊಂಡಿದ್ದ ಚೀನಾದಲ್ಲಿ ಈವರೆಗೆ ಒಟ್ಟು 82,995 ಜನರಿಗೆ ಸೋಂಕು ತಗುಲಿದ್ದು, 4,634 ಜನ ಮೃತಪಟ್ಟಿದ್ದಾರೆ. ವಿಶ್ವದಾದ್ಯಂತ ಈವರೆಗೆ ಕೊರೊನಾದಿಂದಾಗಿ 357,311 ಜನ ಮೃತಪಟ್ಟಿದ್ದಾರೆ. ಅಮೆರಿಕದಲ್ಲಿ ಅತಿ ಹೆಚ್ಚು, ಅಂದರೆ 101,002 ಜನ ಸಾವಿಗೀಡಾಗಿದ್ದಾರೆ.

ಇದನ್ನೂ ಓದಿ:Covid-19 World Update: ಬ್ರೆಜಿಲ್ನಲ್ಲಿ 4 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.