ಮುಂಬೈ: ಕೊರೊನಾ ವೈರಸ್ ಸೋಂಕಿಗೆ ಮಹಾರಾಷ್ಟ್ರದಲ್ಲಿ 64 ವರ್ಷದ ವ್ಯಕ್ತಿಯೊಬ್ಬರುಬಲಿಯಾಗಿದ್ದಾರೆ. ಆ ಮೂಲಕ ಕೋವಿಡ್–19ಗೆ ದೇಶದಲ್ಲಿ ಸಾವಿಗೀಡಾದವರ ಸಂಖ್ಯೆ 3ಕ್ಕೆ ಏರಿದೆ.

ದೇಶದಲ್ಲಿ ಕೋವಿಡ್–19 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚು ಕಂಡುಬಂದಿವೆ.

68ದೆಹಲಿ ಮಹಿಳೆ, 76 ವರ್ಷದ ಕರ್ನಾಟಕದ ವೃದ್ಧರೊಬ್ಬರು ಕೊರೊನಾ ವೈರಸ್ ಸೋಂಕಿನಿಂದ ಸಾವಿಗೀಡಾದ್ದರು. ಈಗ ಇದೇ ಸೋಂಕಿನಿಂದ 64 ವರ್ಷದ ಮಹಾರಾಷ್ಟ್ರ ವ್ಯಕ್ತಿಯೊಬ್ಬರು ಮರಣ ಹೊಂದಿದ ಬಗ್ಗೆ ವರದಿ ಆಗಿದೆ.

ಜಗತ್ತಿನಾದ್ಯಂತ ಸುಮಾರು 1.7 ಲಕ್ಷ ಜನರಲ್ಲಿಕೋವಿಡ್-19 ಸೋಂಕು ಕಾಣಿಸಿಕೊಂಡಿದ್ದು, ಇದರಿಂದಾಗಿ 7,174 ಸಾವಿರಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ.ಭಾರತದಲ್ಲಿ ಇದುವರೆಗೆ ಮೂವರು ಸಾವನ್ನಪ್ಪಿದ್ದು, 127 ಜನರಲ್ಲಿ ಸೋಂಕು ಇರುವುದು ದೃಢಪಟ್ಟಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.