ನವದೆಹಲಿ: ‘ದೇಶದಲ್ಲಿ ಒಂದೇ ದಿನ ಕೋವಿಡ್‌ನಿಂದ 3,780 ಮಂದಿ ಮೃತಪಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 2,26,188ಕ್ಕೆ ಏರಿಕೆಯಾಗಿದೆ. ಅಲ್ಲದೆ ಹೊಸದಾಗಿ 3,82,315 ಪ್ರಕರಣಗಳು ವರದಿಯಾಗಿವೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಬುಧವಾರ ತಿಳಿಸಿದೆ.

ದೇಶದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 2,06,65,148ಕ್ಕೆ ಹೆಚ್ಚಿದೆ. ಸಕ್ರಿಯ ಪ್ರಕರಣಗಳು 34,87,229ಕ್ಕೆ ಏರಿಕೆಯಾಗಿದ್ದು, ದೇಶದ ಒಟ್ಟು ಪ್ರಕರಣಗಳ ಪೈಕಿ ಶೇಕಡ 16.87ರಷ್ಟು ಇದೆ. ಚೇತರಿಕೆ ಪ್ರಮಾಣ ಶೇಕಡ 82.03ರಷ್ಟಿದೆ.

ಈವರೆಗೆ ಸೋಂಕಿನಿಂದ 1,69,51,731 ಮಂದಿ ಗುಣಮುಖರಾಗಿದ್ದಾರೆ. ಇದೇ ವೇಳೆ ಮರಣ ಪ್ರಮಾಣ ಶೇಕಡ 1.09ಕ್ಕೆ ಇಳಿದಿದೆ.

‘ಮಂಗಳವಾರ 15,41,299 ಮಾದರಿಗಳನ್ನು ಪರೀಕ್ಷಿಸಿದ್ದು ದೇಶದಲ್ಲಿ ಈವರೆಗೆ 29,48,52,078 ಮಾದರಿಗಳು’ ಪರೀಕ್ಷಿಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.