ನವದೆಹಲಿ: ಸಿಪಿಎಂನ ಹಂಗಾಮಿ ಸಂಯೋಜಕರನ್ನಾಗಿ ಹಿರಿಯ ನಾಯಕ ಪ್ರಕಾಶ್ ಕಾರಟ್ ಅವರನ್ನು ನೇಮಕ ಮಾಡಲಾಗಿದೆ.

ಮುಂದಿನ ವರ್ಷದ ಏಪ್ರಿಲ್‌ನಲ್ಲಿ ಮದುರೈನಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿ ನೂತನ ಪ್ರಧಾನ ಕಾರ್ಯದರ್ಶಿಯನ್ನು ಆಯ್ಕೆ ಮಾಡಲಾಗುತ್ತದೆ. ಅಲ್ಲಿಯವರೆಗೆ ಪ್ರಕಾಶ್ ಕಾರಟ್ ಅವರು ಪಕ್ಷವನ್ನು ಮುನ್ನಡೆಸಲಿದ್ದಾರೆ.

ಸೀತಾರಾಮ್ ಯೆಚೂರಿ ನಿಧನದಿಂದಾಗಿ ಪಕ್ಷದ ಪ್ರಧಾನ ಕಾರ್ಯದರ್ಶಿ ಹುದ್ದೆ ಖಾಲಿ ಇದೆ. ಸದ್ಯಕ್ಕೆ ಪ್ರಕಾಶ್ ಕಾರಟ್ ಅವರು ಪಾಲಿಟ್ ಬ್ಯೂರೊ ಮತ್ತು ಕೇಂದ್ರ ಸಮಿತಿಯ ನಡುವೆ ಸಂಯೋಜಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪಕ್ಷದ ಕೇಂದ್ರ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.
.ಸೀತಾರಾಮ್ ಯೆಚೂರಿ ಮಾರ್ಕ್ಸ್ವಾದಿ ಗಾರುಡಿಗ.ಸಿಪಿಎಂ ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ ನಿಧನ.ಕೇರಳದಲ್ಲಿ ಬಿಜೆಪಿ ಒಂದು ಸ್ಥಾನವನ್ನೂ ಗೆಲ್ಲದು: ಸೀತಾರಾಮ್ ಯೆಚೂರಿ.ಏಮ್ಸ್ಗೆ ಯೆಚೂರಿ ಮೃತದೇಹ ಹಸ್ತಾಂತರ: ಮೊಳಗಿದ ‘ಲಾಲ್ ಸಲಾಮ್’ ಘೋಷಣೆ.ಎಡಪಕ್ಷಗಳ ಪ್ರಮುಖ ಭರವಸೆಯ ಬೆಳಕಾಗಿದ್ದ ಸೀತಾರಾಮ ಯೆಚೂರಿ: ನರೇಂದ್ರ ಮೋದಿ ಸಂತಾಪ.Fact Check: ಯೆಚೂರಿ ಕ್ರೈಸ್ತ ಧರ್ಮಕ್ಕೆ ಸೇರಿದವರಾಗಿದ್ದು ಎನ್ನುವುದು ಸುಳ್ಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.