ರಾಂಚಿ: ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಆರ್ಚರಿ ಪಟು ದೀಪಿಕಾ ಕುಮಾರಿ ಹಾಗೂ ಜನಪದ ಗಾಯಕ ಮುಕುಂದ್ ನಾಯಕ ಸೇರಿ ಜಾರ್ಖಂಡ್‌ನ 16 ಮಂದಿಗೆ, ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ.
.ರಾಮ ಪ್ರಾಣ ಪ್ರತಿಷ್ಠಾಪನೆ ದಿನ ದೇಶದ ವಿವಿಧ ಭಾಗಗಳ ಸಂಗೀತ ಕಾರ್ಯಕ್ರಮ.
ಆರ್‌ಎಸ್‌ಎಸ್‌ನ ಹಿರಿಯ ನಾಯಕ ಧನಂಜಯ್ ಸಿಂಗ್, ರಾಂಚಿಯಲ್ಲಿರುವ ಧೋನಿ ಮನೆಗೆ ಭೇಟಿ ನೀಡಿ ಆಹ್ವಾನ ಪತ್ರಿಕೆ ನೀಡಿದರು. ಬಿಜೆಪಿ ಸಂಘಟನಾ ಕಾರ್ಯದರ್ಶಿ ಕರ್ಮವೀರ ಸಿಂಗ್ ಈ ವೇಳೆ ಇದ್ದರು.

‘ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪರವಾಗಿ ಜ.22ರಂದು ಅಯೋಧ್ಯೆಯಲ್ಲಿ ನಡೆಯುವ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮಕ್ಕೆ ನಾವು ಧೋನಿಯವರಿಗೆ ಆಹ್ವಾನ ಪತ್ರಿಕೆ ನೀಡಿದ್ದೇವೆ’ ಎಂದು ಧನಂಜಯ್ ಸಿಂಗ್ ಹೇಳಿದರು.
.ಚಿಕ್ಕೋಡಿ: ನದಿ ದಡದಲ್ಲಿ ರಾಮ ಮಂದಿರ ಪತ್ತೆ.
ಆಹ್ವಾನ ಪತ್ರಿಕೆ ಲಭಿಸಿದ್ದಕ್ಕೆ ಧೋನಿ ಹಾಗೂ ಅವರ ಕುಟುಂಬಸ್ಥರು ಸಂತಸ ವ್ಯಕ್ತಪಡಿಸಿದರು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.