ಶ್ರೀನಗರ: ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಪಲ್ಹಾಲನ್ ಚೌಕ್ ಪ್ರದೇಶದಲ್ಲಿ ಶಂಕಿತ ಉಗ್ರರು ನಡೆಸಿರುವ ಗ್ರನೇಡ್ ದಾಳಿಯಲ್ಲಿ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಹಾಗೂ ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ವರದಿಯಾಗಿದೆ.

ಉಗ್ರರು ಸಿಆರ್ಪಿಎಫ್ ಸಿಬ್ಬಂದಿ ಮೇಲೆ ಬೆಳಿಗ್ಗೆ 11:15ರ ಸುಮಾರಿಗೆ ಗ್ರೆನೇಡ್ ತೂರಿದ್ದು, ಇಬ್ಬರು ಸಿಬ್ಬಂದಿ ಮತ್ತು ಇಬ್ಬರು ನಾಗರಿಕರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಗಾಯಗೊಂಡಿರುವವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ದಾಳಿಕೋರರಿಗಾಗಿ ಇಡೀ ಪ್ರದೇಶದಲ್ಲಿ ಭದ್ರತಾ ಸಿಬ್ಬಂದಿ ಶೋಧ ಕಾರ್ಯ ನಡೆಸುತ್ತಿರುವುದಾಗಿ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.