ಬೆಂಗಳೂರು: ಭಾರತೀಯ ಜನತಾ ಪಕ್ಷ (ಬಿಜೆಪಿ) ತನ್ನ ರಾಷ್ಟ್ರೀಯ ಮಂಡಳಿಯನ್ನು ಪುನರ್ ರಚಿಸಿ ಹೊಸ ಪಟ್ಟಿ ಬಿಡುಗಡೆ ಮಾಡಿದೆ.

ಆ ಪ್ರಕಾರ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿಗೆ ಕೊಕ್ ನೀಡಲಾಗಿದೆ. ತೆಲಂಗಾಣದ ಬಂಡಿ ಸಂಜಯ್ ಸೇರಿದಂತೆ 8 ಜನರನ್ನು ಪ್ರಧಾನ ಕಾರ್ಯದರ್ಶಿಗಳನ್ನಾಗಿ ಮಾಡಲಾಗಿದೆ.

13 ನಾಯಕರನ್ನು ರಾಷ್ಟ್ರೀಯ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಬಿ.ಎಲ್. ಸಂತೋಷ್ ಅವರನ್ನು ಮುಂದುವರೆಸಲಾಗಿದೆ.

ಸಂಘಟನಾ ಕಾರ್ಯದರ್ಶಿಗಳು, ಸಹ ಸಂಘಟನಾ ಕಾರ್ಯದರ್ಶಿಗಳು ಕೋಶಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.

ಸಂಪೂರ್ಣ ಪಟ್ಟಿ ಇಲ್ಲಿದೆ.

ಇದನ್ನೂ ಓದಿ... ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಕೊಕ್: ಸಿ.ಟಿ. ರವಿ ಪ್ರತಿಕ್ರಿಯೆ ಹೀಗಿತ್ತು...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.