ನವದೆಹಲಿ: ಭ್ರಷ್ಟಾಚಾರದ ಹಲವು ಅಪಾಯಗಳ ಕುರಿತು ಜನರಲ್ಲಿ ಅರಿವು ಮೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ 30ರಿಂದ ನವೆಂಬರ್ 5ರ ವರೆಗೆ ‘ವಿಚಕ್ಷಣೆ ಜಾಗೃತಿ ವಾರ– 2023’ರನ್ನು ಆಚರಿಸಲು ಕೇಂದ್ರೀಯ ವಿಚಕ್ಷಣಾ ಆಯೋಗ (ಸಿವಿಸಿ) ನಿರ್ಧರಿಸಿದೆ ಎಂದು ಅಧಿಕೃತ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಮಗ್ರತೆ ಮತ್ತು ನೈತಿಕತೆಯ ಮಹತ್ವ ಸಾರುವಂಥ ಚಟುವಟಿಕೆಗಳಲ್ಲಿ ಯುವಜನರು ಹೆಚ್ಚಿನ ಸಂಖ್ಯೆಯಲ್ಲಿ ಒಳಗೊಳ್ಳುವಂತೆ ಮಾಡುವ ಕುರಿತು ಜಾಗೃತಿ ವಾರದಲ್ಲಿ ವಿಶೇಷ ಒತ್ತು ನೀಡಲಾಗುವುದು.

ಭ್ರಷ್ಟಾಚಾರದ ವಿರುದ್ಧ ಹೋರಾಟದಲ್ಲಿ ಯುವಜನರು ಭಾಗಿಯಾಗುವುದರ ಮಹತ್ವವನ್ನು ಒತ್ತಿ ಹೇಳುವಂಥ ಚಟುವಟಿಕೆಗಳನ್ನು ಪ್ರಚುರಪಡಿಸುವಂತೆ ಸಂಸ್ಥೆಗಳಿಗೆ ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.