ಬೆಂಗಳೂರು: ಅಯೋಧ್ಯೆಯ ಬಾಲರಾಮನಿಗೆ ಪ್ರತಿನಿತ್ಯ ಜರಗುವ ‘ಆರತಿ‘ ಕಾರ್ಯಕ್ರಮ ದೂರದರ್ಶನದಲ್ಲಿ ಪ್ರತಿ ದಿನ ಬೆಳಗ್ಗೆ 6.30ಕ್ಕೆ ನೇರ ಪ್ರಸಾರವಾಗಲಿದೆ.
.ಅಯೋಧ್ಯೆ: ಇನ್ನು ಮುಂದೆ ಬಾಲರಾಮನಿಗೆ ಪ್ರತಿದಿನ ಮಧ್ಯಾಹ್ನ 1 ಗಂಟೆ ವಿಶ್ರಾಂತಿ.
ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಷ್ಟ್ರೀಯ ವಾಹಿನಿ ದೂರದರ್ಶನ (ಡಿಡಿ) , ಬಾಲರಾಮನಿಗೆ ಜರಗುವ ವಿಶೇಷ ಪೂಜೆ, ಆರತಿ ಹಾಗೂ ಧಾರ್ಮಿಕ ಕಾರ್ಯಕ್ರಮ ನೇರ ಪ್ರಸಾರ ಮಾಡುವುದಾಗಿ ಪೋಸ್ಟ್‌ನಲ್ಲಿ ತಿಳಿಸಿದೆ.
.News Express | ಅಯೋಧ್ಯೆ ರಾಮಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: VHP.ಅಯೋಧ್ಯೆ ರಾಮ ಮಂದಿರ: ಒಂದೇ ದಿನದಲ್ಲಿ ₹3.17 ಕೋಟಿ ದೇಣಿಗೆ ಸಂಗ್ರಹ.News Express | ಅಯೋಧ್ಯೆ ರಾಮಮಂದಿರ ಹೆಸರಿನಲ್ಲಿ ಹಣ ಸಂಗ್ರಹಿಸಿ ವಂಚನೆ: VHP.
ಪ್ರಧಾನಿ ಮೋದಿ ಸೇರಿದಂತೆ ರಾಜಕೀಯ ನಾಯಕರು, ಸಿನಿ ಕ್ಷೇತ್ರದ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
.ರಾಮಮಂದಿರ ಉದ್ಘಾಟನೆ| ಇತಿಹಾಸದಲ್ಲಿ ಈ ದಿನ ದೈವತ್ವ ಮೆರೆಯುವ ಕ್ಷಣವಾಗಲಿದೆ: ಧನಕರ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.