ನವದೆಹಲಿ: ‘ಪ್ರಜೆಗಳ ಗೌಪ್ಯತೆಗೆ ಧಕ್ಕೆ ತರುವ ಕೆಲಸವನ್ನು ಸರ್ಕಾರ ಮಾಡುವುದಿಲ್ಲ. ಕೆಲ ತುರ್ತು ಸಂದರ್ಭಗಳಲ್ಲಿ ಮಾತ್ರ ಸರ್ಕಾರವು ಪ್ರಜೆಗಳ ವೈಯಕ್ತಿಕ ದತ್ತಾಂಶವನ್ನು ಪಡೆದುಕೊಳ್ಳುತ್ತದೆ’ ಎಂದು ಕೇಂದ್ರ ಸರ್ಕಾರ ಹೇಳಿದೆ.

ವೈಯಕ್ತಿಕ ದತ್ತಾಂಶ ಸಂರಕ್ಷಣಾ ಮಸೂದೆಯಲ್ಲಿ ಸರ್ಕಾರಿ ಸಂಸ್ಥೆಗಳಿಗೆ ಸಾಕಷ್ಟು ವಿನಾಯಿತಿ ನೀಡಲಾಗಿದೆ ಎಂದು ಆರೋಪ ಕೇಳಿಬರುತ್ತಿರವ ಹಿನ್ನೆಲೆಯಲ್ಲಿ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಅವರು ಇಲ್ಲಿ ನಡೆದ ಕಾರ್ಯಕ್ರವೊಂದರಲ್ಲಿ ಹೀಗೆ ಹೇಳಿದರು.

ರಾಷ್ಟ್ರೀಯ ಭದ್ರತೆ, ಸಾಂಕ್ರಾಮಿಕ, ಆರೋಗ್ಯಸೇವೆ, ನೈಸರ್ಗಿಕ ವಿಕೋಪದಂಥ ಸಂದರ್ಭಗಳಲ್ಲಿ ಮಾತ್ರ ದೇಶದ ಪ್ರಜೆಗಳ ವೈಯಕ್ತಿಕ ದತ್ತಾಂಶವನ್ನು ಸರ್ಕಾರ ಪಡೆಯಬಹುದು ಎಂದು ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.