ನವದೆಹಲಿ: ಜೂನ್ 18ರಂದು ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ಆರೋಪದಡಿ 13 ವರ್ಷದ ಬಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
.ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಉತ್ತರಾಧಿಕಾರಿ ಆಗಿ ಆಕಾಶ್ ಆನಂದ್ ಹೆಸರು ಘೋಷಣೆ.ಬಿಹಾರದಲ್ಲಿ ಸೇತುವೆ ಕುಸಿತ: ವಾರದಲ್ಲಿ ಇದು ಮೂರನೇ ಘಟನೆ.
ದುಬೈಗೆ ತೆರಳುತ್ತಿದ್ದ ವಿಮಾನಕ್ಕೆ ಬಾಂಬ್ ಬೆದರಿಕೆಯ ಇ– ಮೇಲ್ ಬಂದಿತ್ತು. ಈ ವೇಳೆ ಪರಿಶೀಲನೆ ನಡೆಸಿದಾಗ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದು ಬಂದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಈ ಸಂಬಂಧ ಎಫ್ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು. ಇ– ಮೇಲ್ ಕಳುಹಿಸಿದ ಜಾಗವನ್ನು ಪತ್ತೆ ಹಚ್ಚಿದ ಪೊಲೀಸರು 13 ವರ್ಷದ ಬಾಲಕನನ್ನು ಬಂಧಿಸಿದ್ದಾರೆ.
.ಚಿತ್ರದುರ್ಗ | ಸೇವೆಗೆ ಸನ್ನದ್ಧವಾದ ಸ್ವದೇಶಿ ಗಗನ ನೌಕೆ ‘ಪುಷ್ಪಕ್’.ಇಂಡಿಗೋ ಏರ್ಲೈನ್ಸ್ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿದ್ದ ವ್ಯಕ್ತಿಯ ಬಂಧನ.
‘ನಾನು ಈ ಹಿಂದೆ ಇದೇ ರೀತಿಯ ಹುಸಿ ಬಾಂಬ್ ಬೆದರಿಕೆಯ ಸುದ್ದಿಯನ್ನು ನೋಡಿದ್ದೆ. ಹೀಗಾಗಿ ನಾನು ಕೇವಲ ತಮಾಷೆಗಾಗಿ ಈ ರೀತಿ ಇ– ಮೇಲ್ ಕಳುಹಿಸಿದ್ದೆ‘ ಎಂದು ಆರೋಪಿ ಪೊಲೀಸರ ಎದುರು ಹೇಳಿಕೆ ನೀಡಿದ್ದಾನೆ.

ಇ– ಮೇಲ್ ಕಳುಹಿಸಿದ ಬಳಿಕ ಮೇಲ್ ಐಡಿಯನ್ನು ಡಿಲೀಟ್ ಮಾಡಿದ್ದೆ. ಭಯಪಟ್ಟು ಈ ಬಗ್ಗೆ ಪೋಷಕರ ಬಳಿ ಏನನ್ನು ಹೇಳಿಕೊಂಡಿಲ್ಲ ಎಂದು ಆರೋಪಿ ಹೇಳಿಕೆ ನೀಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.