ನವದೆಹಲಿ: ಎಲ್ಲಾ ಮಾದರಿಯ ಪಟಾಕಿಗಳ ತಯಾರಿಕೆ, ಸಂಗ್ರಹಣೆ, ಮಾರಾಟ ಮತ್ತು ಬಳಕೆಗೆ ನಿಷೇಧ ವಿಧಿಸಿರುವ ದೆಹಲಿ ಸರ್ಕಾರ, 2025ರ ಜನವರಿ 1ರವರೆಗೆ ಈ ಆದೇಶ ಜಾರಿಯಲ್ಲಿರುತ್ತದೆ ಎಂದು ಹೇಳಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಹಂಚಿಕೊಂಡಿರುವ ಪರಿಸರ ಸಚಿವ ಗೋಪಾಲ್ ರೈ, ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ನಿರ್ಧಾರವನ್ನು ತೆಗದುಕೊಂಡಿದ್ದು, ಜನರು ಈ ಆದೇಶವನ್ನು ಪಾಲಿಸಬೇಕೆಂದು ವಿನಂತಿಸಿದ್ದಾರೆ.
.ಬಾಬಾ ಸಿದ್ದೀಕಿ, ಅವರ ಮಗ ಜೀಶನ್ ಇಬ್ಬರೂ ನಮ್ಮ ಗುರಿಯಾಗಿದ್ದರು: ಆರೋಪಿಗಳ ಹೇಳಿಕೆ.ಮದ್ಯದ ಅಮಲಿನಲ್ಲಿ ಕಾರು ಚಲಾಯಿಸಿ ಬೈಕ್ಗೆ ಡಿಕ್ಕಿ: ನಟ ಬೈಜು ಬಂಧನ, ಬಿಡುಗಡೆ.
ಚಳಿಗಾಲದಲ್ಲಿ ಹೆಚ್ಚುವ ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಈ ಸೂಚನೆಯನ್ನು ನೀಡಿದೆ. ಈ ಆದೇಶವನ್ನು ಪಾಲಿಸದವರ ವಿರುದ್ಧ ದೆಹಲಿ ಮಾಲಿನ್ಯ ನಿಯಂತ್ರಣ ಸಮಿತಿಯು ಕ್ರಮ ಕೈಗೊಳ್ಳಲಿದೆ ಎಂದೂ ರೈ ಹೇಳಿದ್ದಾರೆ.

ಆನ್ಲೈನ್ ಮಾರಾಟ ಸೇರಿದಂತೆ ಎಲ್ಲಾ ಪಟಾಕಿಗಳ ಮಾರಾಟ ಮತ್ತು ಬಳಕೆಗೆ ನಿಷೇಧ ಹೇರಿದ್ದು, ಈ ಆದೇಶವನ್ನು ಸಮರ್ಪಕವಾಗಿ ಜಾರಿಗೊಳಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ ಎಂದು ರೈ ತಿಳಿಸಿದ್ದಾರೆ.

ಚಳಿಗಾಲದಲ್ಲಿ ತಾಪಮಾನ ಕಡಿಮೆ ಇರುವುದರಿಂದ ಮಾಲಿನ್ಯ ಹೆಚ್ಚಾಗುತ್ತದೆ. ಇಂದು ಸಹ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ಹದಗೆಟ್ಟಿದ್ದು, ಎಕ್ಯೂಐ ಸೂಚ್ಯಂಕದಲ್ಲಿ ಕಳಪೆ ವಾಯುಗುಣಮಟ್ಟ ದಾಖಲಾಗಿದೆ ಎಂದು ರೈ ಹೇಳಿದ್ದಾರೆ.
.ಕಲಬುರಗಿ ಜೈಲಿನಲ್ಲಿ ಕೈದಿಗಳಿಂದ ವಿಡಿಯೊ ಕಾಲ್: ಫೋಟೊ, ವಿಡಿಯೊ ಬಹಿರಂಗ.ಮಧ್ಯ ಗಾಜಾದ ಶಾಲೆಯ ಮೇಲೆ ಇಸ್ರೇಲ್ ವಾಯು ದಾಳಿ: 20 ಮಂದಿ ಸಾವು.ತಿರುಪತಿ ತಿಮ್ಮಪ್ಪನ ಗುಡಿ ಮುಂದೆ ರೀಲ್ಸ್: YSRCP ಶಾಸಕನ ಸಂಗಾತಿ ಮೇಲೆ ಕೇಸ್!.ಬೆಂಕಿ ಹೊತ್ತಿ ಉರಿಯುತ್ತಿದ್ದ ಕಾರು ಚಲಿಸಿತು! ನೋಡುತ್ತಾ ನಿಂತವರು ಕಕ್ಕಾಬಿಕ್ಕಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.