ನವದೆಹಲಿ: ಐಎಎಸ್ ಆಕಾಂಕ್ಷಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಚಿಂಗ್ ಸೆಂಟರ್ನ ಮಾಲೀಕರು ಮತ್ತು ನಿರ್ವಾಹಕರಿಗೆ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
.ದೆಹಲಿ ಕೋಚಿಂಗ್ ಸೆಂಟರ್ಗೆ ನೀರು ನುಗ್ಗಿ ಮೂವರು ಸಾವು: ಮಾಲೀಕ, ನಿರ್ವಾಹಕ ಸೆರೆ.ದೆಹಲಿ | IAS ತರಬೇತಿ ಕೇಂದ್ರಕ್ಕೆ ನುಗ್ಗಿದ ನೀರು; ಮೂವರು ಸಾವು, ಮಾಲೀಕನ ಬಂಧನ.
ಇಲ್ಲಿನ ಮ್ಯಾಜಿಸ್ಟ್ರಿಯಲ್ ನ್ಯಾಯಾಲಯಕ್ಕೆ ಕೋಚಿಂಗ್ ಸೆಂಟರ್ ಮಾಲೀಕ ಅಭಿಷೇಕ್ ಗುಪ್ತಾ ಮತ್ತು ನಿರ್ವಾಹಕ ದೇಶಪಾಲ್ ಸಿಂಗ್ ಅವರನ್ನು ಭಾನುವಾರ ಹಾಜರುಪಡಿಸಲಾಗಿತ್ತು. ಇಬ್ಬರಿಗೂ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯವು ಆದೇಶ ಪ್ರಕಟಿಸಿದೆ.

ದೆಹಲಿಯ ಓಲ್ಡ್ ರಾಜಿಂದರ್ ನಗರ ಪ್ರದೇಶದಲ್ಲಿರುವ ಐಎಎಸ್ ತರಬೇತಿ ಕೇಂದ್ರಕ್ಕೆ ನೀರು ನುಗ್ಗಿ ಮೂವರು ಆಕಾಂಕ್ಷಿಗಳು ಮೃತಪಟ್ಟಿದ್ದರು.
.2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ.ಬೆಂಗಳೂರು | ಆರೋಪಿ ಜಾಮೀನಿಗೆ ನಕಲಿ ದಾಖಲೆ: ಇಬ್ಬರ ವಿರುದ್ಧ ಎಫ್ಐಆರ್ .

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.