ಬೆಂಗಳೂರು: ದೆಹಲಿಯಲ್ಲಿ ಸ್ಥಳೀಯ ಪ್ರಯಾಣಿಕರ ರೈಲು ಭಾನುವಾರ ಬೆಳಗ್ಗೆ ಹಳಿ ತಪ್ಪಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ರೈಲು ಹಳಿ ತಪ್ಪಿದ ಬಗ್ಗೆ ಎಎನ್‌ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ರೈಲು ಪಲ್ವಾಲ್‌ನಿಂದ ನವದೆಹಲಿಯ ರೈಲು ನಿಲ್ದಾಣಕ್ಕೆ ಬರುತ್ತಿತ್ತು. ಈ ವೇಳೆ ಪ್ರಗತಿ ಮೈದಾನದ ಸಮೀಪ ಹಳಿ ತಪ್ಪಿದೆ. ಘಟನೆಯಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ. ಆದರೆ ರೈಲಿನ ಒಂದು ಬೋಗಿಗೆ ಹಾನಿಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಒಡಿಶಾದ ಬಹುನಾಗಾದಲ್ಲಿ ಜೂನ್ 2ರಂದು ಸಂಭವಿಸಿದ ರೈಲು ಅಪಘಾತದಲ್ಲಿ 200ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.