ನವದೆಹಲಿ: 12ರಿಂದ 18 ವರ್ಷದೊಳಗಿನವರಿಗೆ ನೀಡಲಾಗುವ ಕೋವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಕರು (ಡಿಸಿಜಿಐ) ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ‘ಕೋವ್ಯಾಕ್ಸಿನ್’ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ.

ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೇಂದ್ರವು ಮಾರ್ಗಸೂಚಿ ಗಳನ್ನು ಹೊರಡಿಸಲಿದ್ದು, ಅದರ ಪ್ರಕಾರ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗಾಗಿ ಅಭಿವೃದ್ಧಿಪಡಿಸಿದ ಎರಡನೇ ಲಸಿಕೆ ಇದಾಗಿದ್ದು, ಝೈಡಸ್ ಕ್ಯಾಡಿಲಾ ಸಂಸ್ಥೆ ಅಭಿವೃದ್ಧಿಪಡಿಸಿದ್ದ ‘ಝೈಕೋವ್‌ಡಿ’ ಲಸಿಕೆಯು ಈಗಾಗಲೇ ತುರ್ತು ಬಳಕೆಗೆ ಅನುಮತಿ ಪಡೆದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.