ಲಡಾಖ್: ಕಾರ್ಗಿಲ್ನಲ್ಲಿರಿಕ್ಟರ್ ಮಾಪಕದಲ್ಲಿ 4.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರವು ತಿಳಿಸಿದೆ.

ಸೋಮವಾರ ಬೆಳಗ್ಗೆ 9.16ರ ಸುಮಾರಿಗೆ ಭೂಕಂಪನ ಸಂಭವಿಸಿದೆ. ಅಲ್ಚಿ (ಲೇಹ್) ನೈಋತ್ಯದಲ್ಲಿ 89 ಕಿ.ಮೀ. ದೂರದಲ್ಲಿ 5 ಕಿ.ಮೀ. ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ. ಹಾಗಿದ್ದರೂ ಭೂಕಂಪನದಿಂದ ಯಾವುದೇ ಸಾವು-ನೋವುಗಳ ಬಗ್ಗೆ ವರದಿಯಾಗಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.