ನವದೆಹಲಿ: ಪೂರ್ವ ಲಡಾಖ್‌ನ ಗಡಿಯಲ್ಲಿನ ಉಳಿದ ಸಂಘರ್ಷ ಪೀಡಿತ ಸ್ಥಳಗಳಿಂದ ಸೇನೆಯನ್ನು ಶೀಘ್ರ ಹಿಂಪಡೆಯುವಂತೆ ಇದೇ 14ರಂದು ಚೀನಾ ಸೇನಾಧಿಕಾರಿಗಳ ಜೊತೆ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಭಾರತ ಒತ್ತಾಯಿಸಲಿದೆ ಎಂದು ಮೂಲಗಳು ಶನಿವಾರ ತಿಳಿಸಿವೆ.

ಈ ಪ್ರದೇಶದಲ್ಲಿ ಉದ್ವಿಗ್ನ ಸ್ಥಿತಿಯನ್ನು ಶಮನಗೊಳಿಸುವ ಸಲುವಾಗಿ ಮಾತುಕತೆ ನಡೆದು ನಾಲ್ಕು ತಿಂಗಳ ಬಳಿಕ ಸೇನಾ ಕಮಾಂಡರ್ ಮಟ್ಟದ 19ನೇ ಸುತ್ತಿನ ಮಾತುಕತೆ ನಡೆಯಲಿದೆ.

ರಾಜತಾಂತ್ರಿಕ ಮತ್ತು ಸೇನೆ ಮಟ್ಟದ ಮಾತುಕತೆಗಳ ಬಳಿಕ ಎರಡೂ ದೇಶಗಳು ಕೆಲವು ಪ್ರದೇಶಗಳಿಂದ ಸೇನೆಯನ್ನು ಹಿಂಪಡೆದಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.