ನವದೆಹಲಿ: ಕಾಂಗ್ರೆಸ್ ಸಂಸದ ಕಾರ್ತಿ ಚಿದಂಬರಂಗೆ ಸೇರಿದ ₹ 11.04 ಕೋಟಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿದೆ. ಐಎನ್‌ಎಕ್ಸ್ ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹೀಗೆ ಮಾಡಲಾಗಿದೆ ಎಂದು ಜಾರಿ ನಿರ್ದೇಶನಾಲಯವು ಹೇಳಿದೆ.

ಕರ್ನಾಟಕದ ಕೊಡಗಿನಲ್ಲಿರುವ ಒಂದು ಸ್ಥಿರಾಸ್ತಿ ಸೇರಿ ಒಟ್ಟು 4 ಆಸ್ತಿಗಳನ್ನು ಮುಟ್ಟುಗೋಲು ಹಾಕಲಾಗಿದೆ.

ಐಎನ್‌ಎಕ್ಸ್ ಮಿಡಿಯಾ ಹಗರಣ ಸಂಬಂಧ ಕಾರ್ತಿ ಚಿದಂಬರಂ ಸಿಬಿಐ ಹಾಗೂ ಇಡಿ ತನಿಖೆಯನ್ನು ಎದುರಿಸುತ್ತಿದ್ದಾರೆ. ಇದೇ ಪ್ರಕರಣದಲ್ಲಿ ಬಂಧಿತರಾಗಿದ್ದ ಅವರು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.

ತಮಿಳುನಾಡಿನ ಶಿವಗಂಗಾ ಲೋಕಸಭಾ ಕ್ಷೇತ್ರವನ್ನು ಕಾರ್ತಿ ಪ್ರತಿನಿಧಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.