ಕೊಚ್ಚಿ: ಖಾಸಗಿ ಖನಿಜ ಸಂಸ್ಥೆಯಿಂದ ಅಕ್ರಮವಾಗಿ ಹಣ ಪಡೆದ ಆರೋಪದಲ್ಲಿ, ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿಜಯನ್, ಆವರಿಗೆ ಸೇರಿದ ಐಟಿ ಕಂಪನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ದೂರು ದಾಖಲಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.

ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ತನಿಖಾ ಸಂಸ್ಥೆಯು ಪ್ರಕರಣ ದಾಖಲಿಸಿಕೊಂಡಿದೆ. ಇದರಲ್ಲಿ ಭಾಗಿಯಾಗಿರುವವರಿಗೆ ಸಮನ್ಸ್ ಜಾರಿಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
. ಪಿಣರಾಯಿ ವಿಜಯನ್ ಪುತ್ರಿ ವಿರುದ್ಧ ಎಸ್‌ಎಫ್‌ಐಒ ತನಿಖೆ.
ಕೇಂದ್ರ ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಗಂಭೀರ ವಂಚನೆ ಪ್ರಕರಣಗಳ ತನಿಖಾ ವಿಭಾಗ (ಎಸ್‌ಎಫ್‌ಐಒ) ಸಲ್ಲಿಸಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

2018–19ರ ಅವಧಿಯಲ್ಲಿ ಕೊಚ್ಚಿನ್ ಮಿನರಲ್ಸ್ ಹಾಗೂ ರುಟೈಲ್ ಲಿಮಿಟೆಡ್ ಎನ್ನುವ ಕಂಪನಿಗಳು ವೀಣಾ ಅವರ ಎಕ್ಸಲಾಜಿಕ್ ಸೆಲ್ಯೂಷನ್‌ನಿಂದ ಯಾವುದೇ ಸೇವೆ ಪಡೆಯದಿದ್ದರೂ ₹1.72 ಕೋಟಿ ಹಣವನ್ನು ಅಕ್ರಮವಾಗಿ ಪಾವತಿ ಮಾಡಿದೆ ಎಂದು ಆರೋಪಿಸಲಾಗಿದೆ.
.ಕೇರಳ: ಸಿಎಂ ವಿಜಯನ್ ಮಾಜಿ ಪ್ರಧಾನ ಕಾರ್ಯದರ್ಶಿ ಶಿವಶಂಕರ್ ಜಾಮೀನು ಅರ್ಜಿ ವಜಾ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.