ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾರಿ ನಿರ್ದೇಶನಾಲಯವು ಸತತ 8 ನೇ ಬಾರಿಗೆ ಸಮನ್ಸ್ ನೀಡಿದೆ. 7 ನೇ ಬಾರಿಯೂ ವಿಚಾರಣೆಗೆ ಹಾಜರಾಗದ ಹಿನ್ನೆಲೆ ಮತ್ತೆ ಸಮನ್ಸ್ ಜಾರಿ ಮಾಡಲಾಗಿದೆ.

ಮಾರ್ಚ್ 4 ರಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ.

ಕೇಜ್ರಿವಾಲ್ ಅವರು ವಿಚಾರಣೆಗೆ ಹಾಜರಾಗದ ಕುರಿತು ಜಾರಿ ನಿರ್ದೇಶನಾಲಯ (ಇಡಿ)ವನ್ನು ನಗರ ನ್ಯಾಯಾಲಯವು ಸಂಪರ್ಕಿಸಿ ಮಾಹಿತಿ ಪಡೆದಿದ್ದು, ಮಾರ್ಚ್ 16 ರಂದು ವಿಚಾರಣೆಗೆ ಹಾಜರಾಗುವಂತೆ ಕೇಜ್ರಿವಾಲ್‌ಗೆ ಸೂಚಿಸಿದೆ.

ಪ್ರಕರಣವು ನ್ಯಾಯಾಲಯದ ಮುಂದೆ ವಿಚಾರಣೆಯಲ್ಲಿರುವಾಗ ಹೊಸ ಸಮನ್ಸ್ ನೀಡುವುದು ತಪ್ಪು ಎಂದ ಕೇಜ್ರಿವಾಲ್ ಅವರ ವಾದವನ್ನು ತಿರಸ್ಕರಿಸಿದ ಜಾರಿ ನಿರ್ದೇಶನಾಲಯವು 8ನೇ ಬಾರಿಗೆ ಸಮನ್ಸ್ ಜಾರಿ ಮಾಡಿದೆ.
.ದೆಹಲಿ ಅಬಕಾರಿ ಹಗರಣ: 7ನೇ ಬಾರಿಯು ಇ.ಡಿ ವಿಚಾರಣೆಗೆ ಹಾಜರಾಗದ ಕೇಜ್ರಿವಾಲ್.ಆಳ–ಅಗಲ: ಜಾರಿ ನಿರ್ದೇಶನಾಲಯ– ಸಮನ್ಸ್ ಮತ್ತು ಬಂಧನದ ನಡುವೆ ಹಲವು ನಿಯಮಗಳು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.