ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಸಂಸದ ರಾಹುಲ್ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯವು (ಇ.ಡಿ) ಬುಧವಾರ ಸಮನ್ಸ್ ಜಾರಿ ಮಾಡಿದೆ.

'ರಾಜಕೀಯ ವಿರೋಧಿಗಳಲ್ಲಿ ಭಯ ಹುಟ್ಟಿಸಲು ತನಿಖಾ ಸಂಸ್ಥೆಗಳನ್ನು ಬಿಜೆಪಿಯು ಕೈಗೊಂಬೆಗಳ ರೀತಿ ಬಳಸಿಕೊಳ್ಳುತ್ತಿದೆ. ನ್ಯಾಷನಲ್ ಹೆರಾಲ್ಡ್‌ಗೆ ಸಂಬಂಧಿಸಿದ ಇತಿಹಾಸವು ಸ್ವಾತಂತ್ರ್ಯ ಹೋರಾಟದ ದಿನಗಳದ್ದು,.. ' ಎಂದು ಕಾಂಗ್ರೆಸ್ ಮುಖಂಡ ಮತ್ತು ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಹೇಳಿದ್ದಾರೆ.

ಜೂನ್ 8ರಂದು ಸೋನಿಯಾ ಗಾಂಧಿ ಅವರು ಇ.ಡಿ. ಕಚೇರಿಗೆ ಹೋಗುವುದಾಗಿ ತಿಳಿಸಿದ್ದಾರೆ.

'ಜಾರಿ ನಿರ್ದೇಶನಾಲಯವು ನ್ಯಾಷನಲ್ ಹೆರಾಲ್ಡ್ ಪ್ರಕರಣವನ್ನು 2015ರಲ್ಲೇ ಮುಕ್ತಾಯಗೊಳಿಸಿದೆ. ಆದರೆ, ಸರ್ಕಾರಕ್ಕೆ ಅದನ್ನು ಸಹಿಸಲಾರದೆ, ಸಂಬಂಧಿಸಿದ ಇ.ಡಿ ಅಧಿಕಾರಗಳನ್ನು ತೆಗೆದುಹಾಕಿದೆ. ಹೊಸ ಅಧಿಕಾರಿಗಳನ್ನು ನಿಯೋಜಿಸಿ ಪ್ರಕರಣದ ತನಿಖೆಯನ್ನು ಮತ್ತೆ ಆರಂಭಿಸಿದೆ. ಹಣದುಬ್ಬರ ಮತ್ತು ಇತರೆ ಸಮಸ್ಯೆಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿ ಮಾಡಲಾಗಿದೆ' ಎಂದು ಸಿಂಘ್ವಿ ಆರೋಪಿಸಿರುವುದಾಗಿ ಹಿಂದುಸ್ತಾನ್ ಟೈಮ್ಸ್ ವರದಿ ಮಾಡಿದೆ.

ನ್ಯಾಷನಲ್ ಹೆರಾಲ್ಡ್ ಹಗರಣವು ಈಕ್ವಿಟಿ ವಹಿವಾಟಿನಲ್ಲಿ ₹2,000 ಕೋಟಿ ಆಸ್ತಿಯ ದುರ್ಬಳಕೆ ಆರೋಪಕ್ಕೆ ಸಂಬಂಧಿಸಿದ್ದಾಗಿದೆ.

Koo App
The ED summons "Accused On Bail" CONgress President Sonia Gandhi and her "Accused On Bail" son Rahul Gandhi in the money laundering case related to National Herald. The mother and son are accused of looting their own party ! Satyameva Jayate 🙏

- BJP KARNATAKA (@BJP4Karnataka) 1 June 2022

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.