ಕೋಲ್ಕತ್ತ: ಇಲ್ಲಿನ ನೇತಾಜಿ ಸಂಶೋಧನಾ ಕೇಂದ್ರವು 2022ರ ನೇತಾಜಿ ಪ್ರಶಸ್ತಿಯನ್ನು ಜಪಾನ್ನ ಮಾಜಿ ಪ್ರಧಾನ ಮಂತ್ರಿ ಶಿಂಜೊ ಅಬೆ ಅವರಿಗೆ ಭಾನುವಾರ ಪ್ರದಾನ ಮಾಡಿದೆ.

ನೇತಾಜಿ ಸುಭಾಸ್ ಚಂದ್ರ ಬೋಸ್ ಅವರ 125 ನೇ ಜನ್ಮದಿನಾಚರಣೆ ಅಂಗವಾಗಿ ಅವರ ಎಲ್ಜಿನ್ ರಸ್ತೆಯಲ್ಲಿನ ನಿವಾಸದಲ್ಲಿ ನಡೆದ ಸಮಾರಂಭದಲ್ಲಿ ಕೋಲ್ಕತ್ತದ ಜಪಾನ್ನ ಕಾನ್ಸುಲ್ ಜನರಲ್ ನಕಮುರಾ ಯುಟಕಾ ಅವರು ಅಬೆ ಅವರ ಪರವಾಗಿ ಗೌರವವನ್ನು ಸ್ವೀಕರಿಸಿದರು.

ಭಾರತಕ್ಕೆ ಜಪಾನ್ನ ರಾಯಭಾರಿಯಾಗಿರುವ ಸಂತೋಶಿ ಸುಜುಕಿ ಅವರು ನವದೆಹಲಿಯಿಂದ ವರ್ಚುವಲ್ ಮೂಲಕ ಸಮಾರಂಭದಲ್ಲಿ ಭಾಗವಹಿಸಿದ್ದರು.

ಈ ವೇಳೆ ಸುಭಾಷ್ ಚಂದ್ರ ಬೋಸ್ ಅವರ ಮೊಮ್ಮಗ ಸುಗತ ಬೋಸ್ ಮತ್ತು ನೇತಾಜಿ ಸಂಶೋಧನಾ ಕೇಂದ್ರದ ನಿರ್ದೇಶಕರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.