ಹೈದರಾಬಾದ್: ಭಾರತೀಯ ನೌಕಾದಳದ ಮಾಜಿ ಮುಖ್ಯಸ್ಥ (ಚೀಫ್ ಅಡ್ಮಿರಲ್) ಎಲ್. ರಾಮದಾಸ್ ಅವರು ನಿಧನರಾಗಿದ್ದಾರೆ. ಅವರಿಗೆ 90 ವರ್ಷ ವಯಸ್ಸಾಗಿತ್ತು.

ವಯೋಸಹಜ ಖಾಯಿಲೆಯಿಂದ ಇತ್ತೀಚೆಗೆ ಹೈದರಾಬಾದ್‌ನ ಸೇನಾ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಶುಕ್ರವಾರ ಕೊನೆಯುಸಿರೆಳೆದರು ಎಂದು ಕುಟುಂಬದವರು ತಿಳಿಸಿದ್ದಾರೆ.

ಮಾರ್ಚ್ 16 ರಂದು ಹೈದರಾಬಾದ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು ತಿಳಿಸಿದ್ದಾರೆ. ಅವರು ಮೂವರು ಪುತ್ರಿಯರು ಹಾಗೂ ಪತ್ನಿಯನ್ನು ಅಗಲಿದ್ದಾರೆ.

1990ರಿಂದ 1993ರವರೆಗೆ ಭಾರತೀಯ ನೌಕಾದಳದ ಮುಖ್ಯಸ್ಥರಾಗಿದ್ದ ಎಲ್ ರಾಮದಾಸ್ ಅವರು, 1933ರಲ್ಲಿ ಮುಂಬೈನಲ್ಲಿ ಜನಿಸಿದ್ದರು. 1949ರಲ್ಲಿ ನೌಕಾದಳ ಸೇರಿದ್ದರು.
.SSC ವತಿಯಿಂದ ಸಿಎಪಿಎಫ್ನ 4001 ಸಬ್ ಇನ್ಸ್ಟೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.