ನವದೆಹಲಿ: ‘ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಅಂತಿಮ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದೆ. ಆದರೆ, ಇದಕ್ಕೆ ಪೂರಕವಾದ ಯಾವ ದಾಖಲೆಗಳನ್ನೂ ಸಲ್ಲಿಸಿಲ್ಲ. ಆದ್ದರಿಂದ, ಈ ದೋಷಾರೋಪ ಪಟ್ಟಿಯನ್ನು ಅಧಿಕಾರಯುತವಾಗಿ ಗುರುತಿಸಬೇಕೇ, ಬೇಡವೇ ಎನ್ನುವ ಕುರಿತು ಆಗಸ್ಟ್ 12ರಂದು ವಿಚಾರಣೆ ನಡೆಸಲಾಗುವುದು’ ಎಂದು ದೆಹಲಿ ನ್ಯಾಯಾಲಯ ಮಂಗಳವಾರ ಹೇಳಿದೆ.

ವಿಶೇಷ ನ್ಯಾಯಾಧೀಶರಾದ ಕಾವೇರಿ ಬವೇಜಾ ಅವರು ಈ ಬಗ್ಗೆ ಆದೇಶ ನೀಡಿದ್ದಾರೆ. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನ್ನ ಅಂತಿಮ ದೋಷಾರೋಪ ಪಟ್ಟಿಯನ್ನು ಸೋಮವಾರ ನ್ಯಾಯಾಲಯಕ್ಕೆ ಸಲ್ಲಿಸಿತ್ತು. ಈ ಹಿಂದೆ ಹಲವು ಹಂತಗಳಲ್ಲಿ ದೋಷಾರೋಪ ಪಟ್ಟಿಯಲ್ಲಿ ಸಿಬಿಐ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.