ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ನಡೆದಿದೆ ಎನ್ನಲಾದ ಹಣ ಅಕ್ರಮ ವರ್ಗಾವಣೆ ಹಾಗೂ ಭ್ರಷ್ಟಾಚಾರ ಆರೋಪದಲ್ಲಿ ತಮ್ಮ ವಿರುದ್ದ ಸಿಬಿಐ ಹಾಗೂ ಇ.ಡಿ ದಾಖಲಿಸಿಕೊಂಡಿರುವ ಪ್ರಕರಣದಲ್ಲಿ ಜಾಮೀನು ಕೋರಿ ದೆಹಲಿ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ.
.ದೆಹಲಿ ಅಬಕಾರಿ ನೀತಿ ಹಗರಣ: ಸಿಸೋಡಿಯಾ ನ್ಯಾಯಾಂಗ ಬಂಧನ ವಿಸ್ತರಣೆ.
ಹಂಗಾಮಿ ಮುಖ್ಯ ನ್ಯಾಯಮೂರ್ತಿ ಮನಮೋಹನ್ ಹಾಗೂ ನ್ಯಾಯಮೂರ್ತಿ ಮನ್‌ಮೀತ್ ಪಿ.ಎಸ್ ಅವರ ಪೀಠದ ಮುಂದೆ ಈ ಅರ್ಜಿ ಶುಕ್ರವಾರ ವಿಚಾರಣೆಗೆ ಬರಲಿದೆ.

ಆಪಾದಿತರು ಶಾಸಕರಾಗಿರುವುದರಿಂದ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಬೇಕು ಹಾಗೂ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿ ಸಿಸೋಡಿಯಾ ಪರ ವಕೀಲರಾದ ಮೊಹಮ್ಮದ್ ಇರ್ಶಾದ್ ಪೀಠದ ಮುಂದೆ ಕೋರಿದರು.
.ಅಬಕಾರಿ ನೀತಿ ಹಗರಣ: ಪ್ರತಿಹೇಳಿಕೆ ಸಲ್ಲಿಸಲು ಕೇಜ್ರಿವಾಲ್ಗೆ ಸಮಯಾವಕಾಶ.
ಏ.30ರಂದು ಎರಡೂ ಪ್ರಕರಣದಲ್ಲಿ ಸಿಸೋಡಿಯಾ ಅವರಿಗೆ ಜಾಮೀನು ನೀಡಲು ಕೆಳ ನ್ಯಾಯಾಲಯ ನಿರಾಕರಿಸಿತ್ತು. ಜಾಮೀನು ನೀಡಲು ಇದು ಸೂಕ್ತ ಸಮಯ ಅಲ್ಲ ಎಂದು ಅಭಿಪ್ರಾಯಪಟ್ಟಿತ್ತು.
.ಅಬಕಾರಿ ನೀತಿ ಹಗರಣ: ಇ.ಡಿಯಿಂದ ನಿವೃತ್ತ ಐಎಎಸ್ ಅಧಿಕಾರಿ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.