ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಿವುಡ್‌ ನಟಿ ಮಲೈಕಾ ಅರೋರಾ ತಂದೆ ಮಹಡಿಯಿಂದ ಹಾರಿ ಆತ್ಮಹತ್ಯೆ

Published : 11 ಸೆಪ್ಟೆಂಬರ್ 2024, 7:05 IST
Last Updated : 11 ಸೆಪ್ಟೆಂಬರ್ 2024, 7:05 IST
ಫಾಲೋ ಮಾಡಿ
Comments

ಮುಂಬೈ: ಬಾಲಿವುಡ್‌ ನಟಿ ಮಲೈಕಾ ಅರೋರಾ ಅವರ ತಂದೆ ಅನಿಲ್ ಅರೋರಾ ಅವರು ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಸುದ್ದಿಸಂಸ್ಥೆ ‘ಎಎನ್‌ಐ’ ವರದಿ ಮಾಡಿದೆ.

ಮಲೈಕಾ 11 ವರ್ಷದವರಿದ್ದಾಗ ಅವರ ಷೋಷಕರು ವಿಚ್ಛೇದನ ಪಡೆದ್ದರು. ಮಲೈಕಾ ಅವರು ತಾಯಿ ಜಾಯ್ಸ್ ಪಾಲಿಕಾರ್ಪ್, ಸಹೋದರಿ ಅಮೃತಾ ಅರೋರಾ ಅವರೊಂದಿಗೆ ವಾಸವಾಗಿದ್ದರು.

ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT