ಗಾಜಿಯಾಬಾದ್: ಆಲ್ಟ್ ನ್ಯೂಸ್ ಸಹಸಂಸ್ಥಾಪಕ ಮೊಹಮ್ಮದ್ ಜುಬೇರ್ ವಿರುದ್ಧ ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಹರಡುವ ಹಾಗೂ ಇನ್ನಿತರ ಪ್ರಕರಣಗಳಡಿ ಗಾಜಿಯಾಬಾದ್ ಪೊಲೀಸರು ಎಎಫ್ಐಆರ್ ದಾಖಲಿಸಿಕೊಂಡಿದ್ದಾರೆ.
.ನೊಬೆಲ್ ಶಾಂತಿ ಪ್ರಶಸ್ತಿ ಪಟ್ಟಿಯಲ್ಲಿ 'ಆಲ್ಟ್ ನ್ಯೂಸ್'ನ ಜುಬೇರ್, ಪ್ರತೀಕ್.
ವಿವಾದಿತ ಧರ್ಮಗುರು ಯತಿ ನರಸಿಂಗನಂದ ಅವರ ಆಪ್ತೆ ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರವಾದಿ ಮುಹಮ್ಮದರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ನರಸಿಂಗನಂದ ವಿರುದ್ಧ ಮುಸ್ಲಿಂ ಸಮುದಾಯದ ಹಲವು ಗುಂಪುಗಳು ಪ್ರತಿಭಟನೆ ನಡೆಸುತ್ತಿವೆ.
.ಧಾರ್ಮಿಕ ಭಾವನೆಗೆ ಧಕ್ಕೆ: ಪತ್ರಕರ್ತ ಜುಬೇರ್ ಪೊಲೀಸ್ ಕಸ್ಟಡಿ 4 ದಿನ ವಿಸ್ತರಣೆ.
ನರಸಿಂಗನಂದ ಸರಸ್ವತಿ ಫೌಂಡೇಶನ್‌ನ ಪ್ರಧಾನ ಕಾರ್ಯದರ್ಶಿ ಉದಿತ ತ್ಯಾಗಿ ಎನ್ನುವವರು ಕವಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ನರಸಿಂಗನಂದರವರ ಹಳೆಯ ವಿಡಿಯೊವನ್ನು ಹಂಚಿಕೊಂಡು ಮುಸ್ಲಿಮರನ್ನು ನರಸಿಂಗನಂದ ವಿರುದ್ಧ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಜುಬೇರ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯಯ ಸೆಕ್ಷನ್ 196 (ಎರಡು ಗುಂಪುಗಳ ನಡುವೆ ದ್ವೇಷ ಹರಡುವುದು), 225 (ತಪ್ಪು ಮಾಹಿತಿ ನೀಡುವುದು), 299 (ಧಾರ್ಮಿಕ ಭಾವನೆಗಳನ್ನು ಅವಮಾನಿಸುವ ಭಾವನೆಗಳನ್ನು ಕೆರಳಿಸುವುದು), 351 (2) (ಬೆದರಿಕೆ) ರ ಅಡಿ ಎಫ್‌ಐಆರ್ ದಾಖಲು ಮಾಡಿಕೊಳ್ಳಲಾಗಿದೆ.
.ಟ್ವೀಟ್ನಲ್ಲಿ ಧಾರ್ಮಿಕ ಭಾವನೆಗೆ ಧಕ್ಕೆ; ಪತ್ರಕರ್ತ ಮೊಹಮ್ಮದ್ ಜುಬೇರ್ ಬಂಧನ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.