ಡೆಹ್ರಾಡೂನ್: ದೆಹಲಿಯಿಂದ ಡೆಹ್ರಾಡೂನ್‌ಗೆ ಸಂಪರ್ಕ ಕಲ್ಪಿಸುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲುಉತ್ತರಾಖಂಡದ ಕಾನ್ಸ್ರೋ ಪ್ರದೇಶದಲ್ಲಿ ಸಂಚರಿಸುತ್ತಿದ್ದ ವೇಳೆಬೋಗಿಯೊಂದರಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ ಅಶೋಕ್ ಕುಮಾರ್ ಅವರು ನೀಡಿರುವ ಮಾಹಿತಿ ಪ್ರಕಾರ, ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ರೈಲಿನ ಸಿ-4 ಕಂಪಾರ್ಟ್‌ಮೆಂಟ್‌ನಲ್ಲಿ ಬೆಂಕಿಕಾಣಿಸಿಕೊಂಡಿದೆ ಎನ್ನಲಾಗಿದೆ.

ಕುಮಾರ್ ಅವರು,ʼದೆಹಲಿ-ಡೆಹ್ರಾಡೂನ್ಸಂಚರಿಸುವ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಸಿ-4 ಕಂಪಾರ್ಟ್‌ಮೆಂಟ್‌ನಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಇಂದು ಬೆಂಕಿ ಕಾಣಿಸಿಕೊಂಡಿದೆ. ಘಟನೆಯು ಕಾನ್ಸ್ರೋ ಸಮೀಪ ನಡೆದಿದೆ. ಪ್ರಯಾಣಿಕರೆಲ್ಲರನ್ನೂ ಸುರಕ್ಷಿತವಾಗಿ ಇಳಿಸಲಾಗಿದ್ದು, ಯಾರೊಬ್ಬರೂಗಾಯಗೊಂಡಿರುವ ಬಗ್ಗೆ ವರದಿಯಾಗಿಲ್ಲʼ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.