ಮುಂಬೈ: ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಲೋಕಮಾನ್ಯ ತಿಲಕ್ ರೈಲ್ವೆ ನಿಲ್ದಾಣದಿಂದ ಗೋರಖ್‌ಪುರ ಕಡೆಗೆ ಹೊರಟ್ಟಿದ್ದ ಎಕ್ಸ್‌ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.
.ಕೇರಳ| ಸತತ 2 ದಿನಗಳ ಕಾಲ ಆಸ್ಪತ್ರೆಯ ಲಿಫ್ಟ್ನಲ್ಲಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ.ಗುಜರಾತ್ | ನಿಂತಿದ್ದ ಬಸ್ಗೆ ಹಿಂದಿನಿಂದ ಗುದ್ದಿದ ಟ್ರಕ್: 6 ಸಾವು, ಹಲವರಿಗೆ ಗಾಯ.
ಎಕ್ಸ್‌ಪ್ರೆಸ್ ರೈಲಿನ ಎಸ್ -8 ಕೋಚ್‌ನ ಸಮೀಪ ಬ್ರೇಕ್ ಬೈಂಡಿಂಗ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಮಾರ್ಗ ಮಧ್ಯದ ಥಾಕುರ್ಲಿ ನಿಲ್ದಾಣ ಬಳಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ.

ತಾಂತ್ರಿಕ ದೋಷದಿಂದಾಗಿ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ನೆರವಾದರು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
.Karnataka Assembly Session Live | ಅಧಿವೇಶನದ ನೇರ ಪ್ರಸಾರ ಇಲ್ಲಿ ವೀಕ್ಷಿಸಿ.ಯೋಧನ ಹತ್ಯೆ | ಮೋದಿ, ಮಣಿಪುರ ಸರ್ಕಾರ ನಿದ್ದೆಯಿಂದ ಎಚ್ಚರಗೊಳ್ಳಲಿ: ಪ್ರಿಯಾಂಕಾ.
ಈ ಘಟನೆ ವೇಳೆ ರೈಲಿನಲ್ಲಿದ್ದ ಪ್ರಯಾಣಿಕರು ಕೊಂಚ ಸಮಯ ಗಾಬರಿಯಾಗಿದ್ದರು. ರೈಲ್ವೆ ಸಿಬ್ಬಂದಿ ಮಾಹಿತಿ ನೀಡುವ ಮೂಲಕ ಪರಿಸ್ಥಿತಿಯನ್ನು ತಿಳಿಗೊಳಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.