ಫುಟ್ಬಾಲ್ ದಂತಕಥೆ ಡಿಯಾಗೊ ಮರಡೋನಾ ಅವರ ಹೆರಿಟೇಜ್ ಹ್ಯೂಬ್ಲೋಟ್ ವಾಚ್ ಅನ್ನು ವಶಪಡಿಸಿಕೊಂಡಿರುವುದಾಗಿ ಅಸ್ಸಾಂ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೆಲವು ತಿಂಗಳ ಹಿಂದೆ ದುಬೈನ ಅಂಗಡಿಯೊಂದರಿಂದಈ ವಾಚ್ ಅನ್ನು ಕಳುವು ಮಾಡಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಾಜಿದ್ ಹುಸೇನ್ ಎಂಬುವವನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯು ಪೂರ್ವ ಅಸ್ಸಾಂನ ಶಿವಸಾಗರ್ ಮೂಲದವನು. ಈತ ದುಬೈನ ಕಂಪನಿಯೊಂದರಲ್ಲಿ ಭದ್ರತಾ ಸಿಬ್ಬಂದಿಯಾಗಿ ಕಾರ್ಯ ನಿರ್ವಹಿಸುತ್ತಿದ್ದನೆಂದು ತಿಳಿದುಬಂದಿದೆ.

ಕೇಂದ್ರದ ಅಪರಾಧ ಸಂಸ್ಥೆಗಳೊಂದಿಗೆದುಬೈ ಪೊಲೀಸರು ಹಂಚಿಕೊಂಡ ಮಾಹಿತಿಯನ್ನು ಆಧರಿಸಿ ಆರೋಪಿಯನ್ನು ಶನಿವಾರಮುಂಜಾನೆ 4 ಗಂಟೆಗೆ ಬಂಧಿಸಲಾಗಿತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.