ನವದೆಹಲಿ: ಕಾನೂನು ಉಲ್ಲಂಘಿಸಿ ವಿದೇಶಿ ಮೂಲಗಳಿಂದ ದೇಣಿಗೆ ಪಡೆಯಲಾಗಿದೆ ಎಂಬ ದೆಹಲಿ ಪೊಲೀಸರ ಆರೋಪ ನಿರಾಕರಿಸಿರುವ ಆಲ್ಟ್ನ್ಯೂಸ್ ಫ್ಯಾಕ್ಟ್ಚೆಕ್ ಸಂಸ್ಥೆ,ತಮ್ಮ ವಿರುದ್ಧ ಮಾಡುತ್ತಿರುವ ಆರೋಪಗಳು ಸಂಸ್ಥೆಯನ್ನು ಮುಚ್ಚಿಸುವ ಪ್ರಯತ್ನವಾಗಿದೆ ಎಂದು ಹೇಳಿದೆ.

’ವಿದೇಶಿ ಮೂಲಗಳಿಂದ ದೇಣಿಗೆ ಸ್ವೀಕರಿಸಿದ್ದೇವೆ ಎಂದು ಆರೋಪಿಸಲಾಗಿದೆ. ಆದರೆ ನಾವು ಹಾಗೆ ಹಣ ಪಡೆಯಲು ಸಾಧ್ಯವಿಲ್ಲ. ಪೊಲೀಸರ ಆರೋಪ ಸುಳ್ಳು. ಮಹಮ್ಮದ್ ಜುಬೈರ್ ವೈಯಕ್ತಿಕ ಖಾತೆಗೂ ಹಣ ಜಮಾ ಆಗಿಲ್ಲ. ಸಂಗ್ರಹಿಸುವ ಎಲ್ಲಾ ದೇಣಿಗೆಗಳು ಸಂಸ್ಥೆಯ ಬ್ಯಾಂಕ್ ಖಾತೆಗೆ ಸಂದಾಯವಾಗುತ್ತದೆ‘ ಎಂದು ಆಲ್ಟ್ ನ್ಯೂಸ್ ತನ್ನ ಟ್ವೀಟ್ನಲ್ಲಿ ಹೇಳಿಕೆ ಪೋಸ್ಟ್ ಮಾಡಿದೆ.

ಆಲ್ಟ್ ನ್ಯೂಸ್ನ ಅಡಿ ಕಾರ್ಯನಿರ್ವಹಿಸುವ ಪ್ರಾವ್ಡಾ ಮೀಡಿಯಾ,ವಿವಿಧ ವಹಿವಾಟು ಮೂಲಕ ಎರಡು ಲಕ್ಷ ರೂಪಾಯಿಗಳನ್ನು ಮೊಬೈಲ್ ಫೋನ್ ಸಂಖ್ಯೆ ಅಥವಾ ವಿದೇಶಗಳ ಐಪಿ ವಿಳಾಸ ಮೂಲಕ ಪಡೆದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.