ಗೋವಾ ವಿಧಾನಸಭಾ ಚುನಾವಣೆಯ ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಶೇ 26ರಷ್ಟು ಮಂದಿಯ ವಿರುದ್ಧ ಅಪರಾಧ ಪ್ರಕರಣಗಳು ದಾಖಲಾಗಿವೆ ಎಂದು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ತನ್ನ ವರದಿಯಲ್ಲಿ ಹೇಳಿದೆ. ಅಭ್ಯರ್ಥಿಗಳು ತಮ್ಮ ನಾಮಪತ್ರದಲ್ಲಿ ನಮೂದಿಸಿರುವ ವಿವರಗಳನ್ನು ಪರಿಶೀಲಿಸಿ ಎಡಿಆರ್ ಈ ವರದಿಯನ್ನು ಸಿದ್ಧಪಡಿಸಿದೆ.

*ಮಹಿಳೆಯರ ಮೇಲೆ ಎಸಗಿದ ದೌರ್ಜನ್ಯ, ವಂಚನೆ ಪ್ರಕರಣಗಳಲ್ಲಿ 12 ಅಭ್ಯರ್ಥಿಗಳು ಆರೋಪಿಗಳಾಗಿದ್ದಾರೆ. ಒಬ್ಬ ಅಭ್ಯರ್ಥಿಯ ವಿರುದ್ಧ ಅತ್ಯಾಚಾರದ ಆರೋಪವೂ ಇದೆ

*ಕಣದಲ್ಲಿರುವ 8 ಅಭ್ಯರ್ಥಿಗಳ ವಿರುದ್ಧ ಕೊಲೆಯತ್ನ ಪ್ರಕರಣಗಳು ದಾಖಲಾಗಿವೆ

*ಕಣದಲ್ಲಿರುವ ಒಟ್ಟು ಅಭ್ಯರ್ಥಿ ಗಳಲ್ಲಿ 168 (ಶೇ 61ರಷ್ಟು) ಅಭ್ಯರ್ಥಿಗಳು ತಾವು ಕೋಟ್ಯಧಿಪತಿಗಳು ಎಂದು ಘೋಷಿಸಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.