ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಾಂಗ ಸಂಬಂಧಗಳು ಸೇರಿದಂತೆ ಇನ್ನಿತರ ವಿಚಾರಗಳ ಕುರಿತು ಸುಳ್ಳು ಮಾಹಿತಿ ಹರಡುತ್ತಿದ್ದ ಫೇಸ್‌ಬುಕ್ ಖಾತೆ ಹಾಗೂ 16 ಯೂಟ್ಯೂಬ್ ಚಾನೆಲ್‌ಗಳ ಮೇಲೆ ಭಾರತ ಸರ್ಕಾರ ನಿರ್ಬಂಧ ಹೇರಿದೆ. ಇದರಲ್ಲಿನೆರೆಯ ಪಾಕಿಸ್ತಾನದಿಂದ ನಿರ್ವಹಿಸಲಾಗುತ್ತಿದ್ದ 6 ಯೂಟ್ಯೂಬ್ ಚಾನೆಲ್‌ಗಳೂ ಸೇರಿವೆ.

ನಿರ್ಬಂಧಕ್ಕೆ ಒಳಗಾದಫೇಸ್‌ಬುಕ್ ಖಾತೆ ಮತ್ತು ಯೂಟ್ಯೂಬ್ ಚಾನೆಲ್‌ಗಳು ಒಟ್ಟಾರೆ 68 ಕೋಟಿ ನೋಡುಗರನ್ನು ಹೊಂದಿದ್ದವು ಎಂದು ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವಾಲಯ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.