ನವದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜಯಂತಿ ದಿನವಾದ ಜನವರಿ 23 ಇನ್ನು ‘ಪರಾಕ್ರಮ ದಿವಸ್’ ಆಗಿ ಆಚರಿಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದಸಿಂಗ್ ಪಟೇಲ್ ಮಂಗಳವಾರ ತಿಳಿಸಿದರು.

ಬೋಸ್ ಅವರ 125ನೇ ಜಯಂತಿ ದಿನವಾದ 23ರಂದು ಪ್ರಥಮ ‘ಪರಾಕ್ರಮ ದಿವಸ್’ ಕಾರ್ಯಕ್ರಮ ಕೋಲ್ಕತ್ತದಲ್ಲಿ ನಡೆಯಲಿದೆ. ಇದರಲ್ಲಿ ಪ್ರಧಾನಿ ಭಾಗವಹಿಸಲಿದ್ದು, ವಸ್ತು ಪ್ರದರ್ಶನ ಉದ್ಘಾಟಿಸುವರು ಎಂದರು.

ಪಶ್ಚಿಮ ಬಂಗಾಳದ ಸುಮಾರು 200 ಮಂದಿ ಕಲಾವಿದರು 400 ಮೀಟರ್ ಉದ್ದದ ಕ್ಯಾನ್ವಾಸ್ ಮೇಲೆ ಬೋಸ್ ಅವರ ಜೀವನ ಬಿಂಬಿಸುವ ಚಿತ್ರಣ ಬಿಡಿಸುವರು ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.