ಬೆಂಗಳೂರು: ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಸದಾ ಸಕ್ರಿಯ. ತಮ್ಮ ಟ್ವೀಟ್‌ಗಳ ಮೂಲಕ ಆಡಳಿತ ಪಕ್ಷವನ್ನು ಸದಾ ವಿಮರ್ಶೆಗೆ ಒಳಪಡಿಸುವ ಪ್ರಿಯಾಂಕ್ ಈ ಬಾರಿ ಐಪಿಎಲ್ ಅಂತಿಮ ಫಲಿತಾಂಶ ಏನಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ!

‘ಸ್ಪಷ್ಟ ಕಾರಣಗಳಿಗಾಗಿ ಗುಜರಾತ್ ಟೈಟನ್ಸ್ ಐಪಿಎಲ್ 2022ರ ಕಪ್ ಗೆಲ್ಲಲಿದೆ. ಮೋಟಾ ಭಾಯಿ ಮತ್ತು ಮಗ ಅದನ್ನು ಖಾತ್ರಿಪಡಿಸುತ್ತಾರೆ. ಐಟಿ, ಇಡಿ, ಸಿಬಿಐ ಸೇರಿದಂತೆ ಇತರೆ ಸಂಸ್ಥೆಗಳು ಯಾವಾಗ ಕೆಲಸಕ್ಕೆ ಬರುತ್ತವೆ?’ ಎಂದು ಅವರು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ.

ಈ ಮೂಲಕ ಅವರು ಪರೋಕ್ಷವಾಗಿ ಅಮಿತ್ ಶಾ ಮತ್ತು ಅವರ ಪುತ್ರ ಜೈ ಶಾ ಅವರನ್ನು ಕೆಣಕಿದ್ದಾರೆ. ಜೈ ಶಾ ಬಿಸಿಸಿಐನ ಕಾರ್ಯದರ್ಶಿಯೂ ಹೌದು.

ಗುಜರಾತ್‌ನ ಅಹಮದಾಬಾದ್‌ನ ಸಿವಿಸಿ ಕ್ಯಾಪಿಟಲ್ಸ್ ಸಂಸ್ಥೆಯು ಗುಜರಾತ್ ಟೈಟನ್ಸ್‌ನ ಪ್ರಾಂಚೈಸಿ ಹೊಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.