ನವದೆಹಲಿ: ವಾರ್ಷಿಕ ಆದಾಯವು ₹2.5 ಲಕ್ಷದವರೆಗೆ ಇರುವ ಕುಟುಂಬಗಳ ಮಕ್ಕಳು ‘ಆರ್ಥಿಕವಾಗಿ ದುರ್ಬಲ ವರ್ಗಗಳು’ (ಇಡಬ್ಲ್ಯುಎಸ್) ಕೋಟಾ ಅಡಿಯಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ಶಾಲೆಗಳಿಗೆ ಪ್ರವೇಶ ಕೋರಬಹುದು ಎಂದು ದೆಹಲಿ ಹೈಕೋರ್ಟ್ ಮಂಗಳವಾರ ಹೇಳಿದೆ.

ಸರ್ಕಾರವು ಸಂಬಂಧಪಟ್ಟ ಕಾನೂನಿಗೆ ತಿದ್ದುಪಡಿ ತರುವವರೆಗೂ ₹5 ಲಕ್ಷದವರೆಗೆ ವಾರ್ಷಿಕ ವರಮಾನ ಇರುವವರೂ ಇಡಬ್ಲ್ಯುಎಸ್ ಕೋಟಾ ಅಡಿಯಲ್ಲಿ ಶಾಲೆಗಳಿಗೆ ಪ್ರವೇಶ ಪಡೆಯಬಹುದು ಎಂದು 2023ರ ಡಿಸೆಂಬರ್‌ನಲ್ಲಿ ಏಕಸದಸ್ಯ ಪೀಠವೊಂದು ಆದೇಶ ನೀಡಿತ್ತು. ನ್ಯಾಯಮೂರ್ತಿಗಳಾದ ಮನಮೋಹನ್ ಮತ್ತು ಮನಮೀತ್ ಪಿ.ಎಸ್. ಅರೋರಾ ಅವರು ಇದ್ದ ವಿಭಾಗೀಯ ಪೀಠವು ಏಕಸದಸ್ಯ ಪೀಠದ ಕೆಲವು ನಿರ್ದೇಶನಗಳಿಗೆ ಮಂಗಳವಾರ ತಡೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.