ಭಾನುವಾರ, 6 ಅಕ್ಟೋಬರ್ 2024

ADVERTISEMENT
ಈ ಕ್ಷಣ :
ADVERTISEMENT

PHOTOS | ಉತ್ತರ ಭಾರತದ ಹಲವೆಡೆ ಭಾರಿ ಮಳೆ: ಮನೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

Published : 8 ಜುಲೈ 2024, 12:50 IST
Last Updated : 8 ಜುಲೈ 2024, 12:50 IST
ಫಾಲೋ ಮಾಡಿ
Comments

ಮುಂಬೈನಲ್ಲಿ ಜಲಾವೃತಗೊಂಡಿರುವ ರಸ್ತೆ ದಾಟಲು ಪಾದಚಾರಿಗಳಿಗೆ ಸಹಾಯ ಮಾಡುತ್ತಿರುವ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ

ಚಿತ್ರ ಕೃಪೆ: ಪಿಟಿಐ

ಮುಂಬೈನಲ್ಲಿ ಜಲಾವೃತಗೊಂಡಿರುವ ರಸ್ತೆ ದಾಟಲು ಪಾದಚಾರಿಗಳಿಗೆ ಸಹಾಯ ಮಾಡುತ್ತಿರುವ ವಿಪತ್ತು ನಿರ್ವಹಣಾ ಪಡೆಯ ಸಿಬ್ಬಂದಿ

ಚಿತ್ರ ಕೃಪೆ: ಪಿಟಿಐ

ADVERTISEMENT

ಭಾರಿ ಮಳೆಯಿಂದಾಗಿ ಪ್ರವಾಹ ಉಂಟಾಗಿರುವ ಪ್ರದೇಶದಿಂದ ಜನರನ್ನು ರಕ್ಷಿಸುತ್ತಿರುವ ದೃಶ್ಯ

ಪ್ರವಾಹ ಪೀಡಿತ ಉತ್ತರಾಖಂಡದಲ್ಲಿ ಜನರನ್ನು ಸ್ಥಳಾಂತರಿಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ

ಸುರಿದ ಭಾರಿ ಮಳೆಯಿಂದಾಗಿ ಜಲಾವೃತಗೊಂಡಿರುವ ಮುಂಬೈ ರೈಲ್ವೆ ನಿಲ್ದಾಣದ ದೃಶ್ಯ

ಉತ್ತರಾಖಂಡದ ಉಧಮ್‌ ಸಿಂಗ್‌ ನಗರದಲ್ಲಿ ಜಲಾವೃತಗೊಂಡಿರುವ ಪ್ರದೇಶದಿಂದ ಮಗುವನ್ನು ಪರಿಹಾರ ಶಿಬಿರಕ್ಕೆ ಸ್ಥಳಾಂತರಿಸುತ್ತಿರುವ ಪೊಲೀಸ್‌ ಅಧಿಕಾರಿ

ಮುಂಬೈನಲ್ಲಿ ಜಲಾವೃತಗೊಂಡಿರುವ ರಸ್ತೆಯನ್ನು ವಾಹನ ಸಂಚಾರಕ್ಕೆ ತೆರವುಗೊಳಿಸುತ್ತಿರುವ ಕಾರ್ಮಿಕರು

ಮುಂಬೈನ ಜಲಾವೃತಗೊಂಡಿರುವ ರಸ್ತೆಯಲ್ಲಿ ಸಂಚರಿಸುತ್ತಿರುವ ವಾಹನ ಸವಾರರು

ಮುಂಬೈನಲ್ಲಿ ಜಲಾವೃತಗೊಂಡಿರುವ ರೈಲ್ವೆ ಹಳಿಗಳ ಮೇಲೆ ನಡೆದುಕೊಂಡು ಹೋಗುತ್ತಿರುವ ಜನರು

ಉತ್ತರ ಪ್ರದೇಶದ ಪಿಲಿಭಿತ್‌ನಲ್ಲಿ ರೈಲ್ವೇ ಹಳಿಯ ಅಡಿಯಲ್ಲಿನ ನೆಲ ಮಳೆ ನೀರಿನಲ್ಲಿ ಕೊಚ್ಚಿಹೋದ ಬಳಿಕ ಗಾಳಿಯಲ್ಲಿ ತೂಗಾಡುತ್ತಿರುವ ರೈಲ್ವೆ ಹಳಿಯ ಭಾಗ

ಭಾರಿ ಮಳೆಯಿಂದಾಗಿ ಉತ್ತರ ಪ್ರದೇಶದ ಹಲ್ದ್‌ವಾನಿಯಲ್ಲಿನ ಗೌಲ ನದಿಯ ಬಳಿ ಭೂಮಿ ಕುಸಿದಿರುವುದು

ಉತ್ತರಾಖಂಡ ರಾಜ್ಯದ ಉಧಮ್‌ ಸಿಂಗ್‌ ಜಿಲ್ಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶದಿಂದ ಜನರನ್ನು ರಕ್ಷಿಸುತ್ತಿರುವ ಎನ್‌ಡಿಆರ್‌ಎಫ್‌ ಸಿಬ್ಬಂದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT