ಮುಜಫ್ಫರ್ನಗರ:ಉತ್ತರ ಪ್ರದೇಶದ ಮುಜಫ್ಫರ್ನಗರದಲ್ಲಿ ಮಹಾತ್ಮ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಅವರ ಫೋಟೊದೊಂದಿಗೆ ತಿರಂಗಾ ಯಾತ್ರೆ ಆಯೋಜಿಸಿರುವುದು ತಿಳಿದುಬಂದಿದೆ.

ಸ್ವಾತಂತ್ರ್ಯೋತ್ಸವದ ಸಂದರ್ಭದಲ್ಲಿ ಹಿಂದೂ ಮಹಾಸಭಾ ಸೋಮವಾರ ತಿರಂಗಾ ಯಾತ್ರೆ ಆಯೋಜಿಸಿತ್ತು. ಯಾತ್ರೆಯಲ್ಲಿ ತಿರಂಗಾ ಜತೆ ಗೋಡ್ಸೆ ಫೋಟೊ ಬಳಸಿರುವ ವಿಡಿಯೊ ತುಣುಕು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ಪ್ರಜಾಪ್ರಭುತ್ವ, ಅಹಿಂಸೆಗೆ ನೆಹರು, ಗಾಂಧಿ ಸ್ಫೂರ್ತಿ: ನ್ಯೂಯಾರ್ಕ್ ಗವರ್ನರ್

ಗೋಡ್ಸೆಯೂ ಸೇರಿದಂತೆ ಕೆಲವು ಕ್ರಾಂತಿಕಾರಿಗಳ ಫೋಟೊಗಳ ಜತೆ ನಮ್ಮ ಕಾರ್ಯಕರ್ತರು ಯಾತ್ರೆ ನಡೆಸಿದ್ದಾರೆ ಎಂದು ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಯೋಗೇಂದ್ರ ವರ್ಮಾ ಮಂಗಳವಾರ ತಿಳಿಸಿದ್ದಾರೆ.

ರಾಷ್ಟ್ರಕ್ಕೆ ವಿರುದ್ಧವಾಗಿದ್ದ ಗಾಂಧಿಯವರ ನೀತಿಗಳ ವಿರುದ್ಧ ಗೋಡ್ಸೆ ಕ್ರಮ ಕೈಗೊಂಡಿದ್ದರು ಎಂಬುದಾಗಿ ನಾವು ಭಾವಿಸಿದ್ದೇವೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.