ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ 2019ರಲ್ಲಿ ನಡೆದ ಭಯೋತ್ಪಾದಕರ ದಾಳಿಯಲ್ಲಿ ಮೃತಪಟ್ಟ ಭದ್ರತಾ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಇಲ್ಲಿ ಗೌರವ ಸಲ್ಲಿಸಿದರು. ಈ ದಾಳಿಯಲ್ಲಿ ಮೃತಪಟ್ಟವರ ತ್ಯಾಗವನ್ನು ಭಾರತದ ಜನರು ಮರೆಯುವುದಿಲ್ಲ ಎಂದು ಅವರು ಹೇಳಿದರು.

ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್–ಎ–ಮೊಹಮ್ಮದ್ ನಡೆಸಿದ ಈ ದಾಳಿಯಲ್ಲಿ ಸಿಆರ್ಪಿಎಫ್ನ 40 ಯೋಧರು ಅಸುನೀಗಿದ್ದರು.

‘2019ರಲ್ಲಿ ಈ ದಿನ ಪುಲ್ವಾಮದಲ್ಲಿ ನಡೆದ ಭೀಕರ ದಾಳಿಯಲ್ಲಿ ಪ್ರಾಣ ಕಳೆದುಕೊಂಡ ಧೈರ್ಯಶಾಲಿ ಹುತಾತ್ಮರಿಗೆ ನಮಸ್ಕರಿಸುತ್ತೇನೆ. ಅವರ ಅಸಾಧಾರಣ ಧೈರ್ಯ ಮತ್ತು ಸರ್ವೋಚ್ಚ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ’ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.