ಹಾಂಗ್‌ಕಾಂಗ್: ಕೋವಿಡ್‌ನಿಂದಾಗಿ ಸುಮಾರು ಮೂರು ವರ್ಷಗಳಿಂದ ಮುಚ್ಚಿದ ಹಾಂಗ್‌ಕಾಂಗ್‌ನೊಂದಿಗಿನ ಗಡಿಯನ್ನು ಇದೇ 8ರಂದು ಮುಕ್ತಗೊಳಿಸಲಾಗುವುದು ಎಂದು ಚೀನಾ ತಿಳಿಸಿದೆ.

ಎರಡೂ ರಾಷ್ಟ್ರಗಳ ಗಡಿಗಳ ಚೆಕ್‌ಪೋಸ್ಟ್‌ನಲ್ಲಿ ತಡೆ ರಹಿತಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಭಾನುವಾರದಿಂದ ಚೀನಾ– ಹಾಂಗ್‌ಕಾಂಗ್ ನಡುವೆ ಸಂಚರಿಸುವ ವಿಮಾನಗಳ ಸಂಖ್ಯೆಗಳ ಸಂಖ್ಯೆ ಹೆಚ್ಚಾಗಲಿದೆ. ವಿಮಾನಗಳಲ್ಲಿ ಪ್ರಯಾಣಿಕರ ಸಂಖ್ಯೆಯ ಮಿತಿಯನ್ನು ರದ್ದು ಮಾಡಲಾಗಿದೆ ಎಂದು ಚೀನಾ ಸರ್ಕಾರ ಹೇಳಿದೆ.

ಈ ಎರಡೂ ಗಡಿಗಳ ನಡುವಿನ ಸಂಚಾರ ಪುನರಾರಂಭದ ಮೊದಲ ಹಂತದಲ್ಲಿ ಕಳೆದ 3 ವರ್ಷಗಳಿಂದ ಮುಚ್ಚಿದ್ದ ಏಳು ಚೆಕ್‌ಪೋಸ್ಟ್‌ಗಳ ಪೈಕಿ ನಾಲ್ಕು ಚೆಕ್‌ಪೋಸ್ಟ್‌ಗಳು ಕಾರ್ಯಾರಂಭ ಮಾಡಲಿವೆ. ಪರಿಸ್ಥಿತಿ ಆಧರಿಸಿ ಮುಂದಿನ ದಿನಗಳಲ್ಲಿ ಬದಲಾವಣೆ ಮಾಡಲಾಗುವುದು ಎಂದು ಸರ್ಕಾರ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.