ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಣಿಪುರ | ತೀವ್ರ ಹಿಂಸೆ, 5 ಜಿಲ್ಲೆ ಉದ್ವಿಗ್ವ: ನಾಲ್ವರು ಶಾಸಕರ ಮನೆಗಳಿಗೆ ಬೆಂಕಿ

ಸಿ.ಎಂ ಪೂರ್ವಜರ ಮನೆಗೆ ನುಗ್ಗಲೂ ಯತ್ನ
Published : 17 ನವೆಂಬರ್ 2024, 16:25 IST
Last Updated : 17 ನವೆಂಬರ್ 2024, 16:25 IST
ಫಾಲೋ ಮಾಡಿ
Comments
ಜಿರೀಬಾಮ್‌ ಜಿಲ್ಲೆಯಲ್ಲಿ ಆರು ಜನರ ಹತ್ಯೆ ಖಂಡಿಸಿ ಮೈತೇಯಿ ಸಮನ್ವಯ ಸಮಿತಿಯ ಮಹಿಳಾ ಘಟಕ ಮಣಿಪುರ ವಿದ್ಯಾರ್ಥಿ ಸಂಘಟನೆಯ ಸದಸ್ಯರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾನುವಾರ ಪ್ರತಿಟನೆ ನಡೆಸಿ ಭಿತ್ತಿಪತ್ರ ಪ್ರದರ್ಶಿಸಿದರು –ಪಿಟಿಐ ಚಿತ್ರ
ಜಿರೀಬಾಮ್‌ ಜಿಲ್ಲೆಯಲ್ಲಿ ಆರು ಜನರ ಹತ್ಯೆ ಖಂಡಿಸಿ ಮೈತೇಯಿ ಸಮನ್ವಯ ಸಮಿತಿಯ ಮಹಿಳಾ ಘಟಕ ಮಣಿಪುರ ವಿದ್ಯಾರ್ಥಿ ಸಂಘಟನೆಯ ಸದಸ್ಯರು ದೆಹಲಿಯ ಜಂತರ್‌ ಮಂತರ್‌ನಲ್ಲಿ ಭಾನುವಾರ ಪ್ರತಿಟನೆ ನಡೆಸಿ ಭಿತ್ತಿಪತ್ರ ಪ್ರದರ್ಶಿಸಿದರು –ಪಿಟಿಐ ಚಿತ್ರ
ಮಣಿಪುರದಲ್ಲಿ ಒಂದು ವರ್ಷದಿಂದ ಸಮಸ್ಯೆ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಲ್ಲಿ ಸಹಜ ಸ್ಥಿತಿ ಮೂಡಿಸಲು ಕ್ರಮ ಕೈಗೊಳ್ಳಬೇಕು ಎಂಬುದು ಪ್ರತಿಯೊಬ್ಬ ಭಾರತೀಯನ ಆಶಯವಾಗಿದೆ
ರಾಹುಲ್‌ ಗಾಂಧಿ ಲೋಕಸಭೆ ವಿರೋಧಪಕ್ಷದ ನಾಯಕ
ಮಣಿಪುರದಲ್ಲಿ ಹಿಂಸಾಚಾರ ನಿತ್ಯದ ಭಾಗವಾಗಿದೆ. ಕೋಪೋದ್ರಿಕ್ತ ಗುಂಪುಗಳು ರಸ್ತೆಗಳನ್ನು ಆವರಿಸಿವೆ. ಆಡಳಿತ ಪಕ್ಷದ ಶಾಸಕರೂ ಈಗ ಅಲ್ಲಿ ಸುರಕ್ಷಿತವಾಗಿಲ್ಲ
ಕೆ.ಸಿ.ವೇಣುಗೋಪಾಲ್ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT