ನವದೆಹಲಿ: ಭಾನುವಾರ ಹ್ಯೂಸ್ಟನ್‌ನಲ್ಲಿ ನಡೆದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅಬ್ ಕೀ ಬಾರ್ ಟ್ರಂಪ್ ಸರ್ಕಾರ್ ಎಂದು ಹೇಳಿದ್ದಕ್ಕೆ ಕಾಂಗ್ರೆಸ್ಟೀಕಾ ಪ್ರಹಾರ ನಡೆಸಿದೆ.

ಭಾರತದ ಪ್ರಧಾನಿಯಾಗಿದ್ದರಿಂದ ಮೋದಿ ಆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದು.ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪರ ಚುನಾವಣಾ ಪ್ರಚಾರ ಮಾಡುವುದಕ್ಕಾಗಿ ಅಲ್ಲ. ಈ ಮೂಲಕ ಮೋದಿ ಅಲ್ಲಿನ ನೀತಿಗಳನ್ನು ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್‌ನ ಹಿರಿಯ ನಾಯಕ ಆನಂದ್ ಶರ್ಮಾ ಟ್ವೀಟಿಸಿದ್ದಾರೆ.

ಸುಮಾರು 50,000ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದ ಹೌಡಿ ಮೋದಿ ಕಾರ್ಯಕ್ರಮದಲ್ಲಿ ಟ್ರಂಪ್ ವಿಶೇಷ ವ್ಯಕ್ತಿ ಎಂದು ಹೇಳಿ ಮೋದಿ ಹೊಗಳಿದ್ದರು.

ಅಮೆರಿಕದೊಂದಿಗೆ ನಮ್ಮ ಸಂಬಂಧ ಎಂಬುದು ನೀತಿಗಳನ್ನು ಪರಸ್ಪರ ವಿರೋಧಿಸಿಕೊಂಡು ಬಂದಿರುವುದಾಗಿದೆ.ನೀವು ಟ್ರಂಪ್ ಪರವಾಗಿ ಚುನಾವಣಾ ಪ್ರಚಾರ ಮಾಡುವ ಮೂಲಕ ಭಾರತ ಮತ್ತು ಅಮೆರಿಕದ ನೀತಿಗಳ ಉಲ್ಲಂಘನೆಯಾಗಿದೆ ಎಂದಿದ್ದಾರೆ. ನೀವು ಅಮೆರಿಕದಲ್ಲಿರುವುದು ಭಾರತದ ಪ್ರಧಾನಿಯಾಗಿಯೇ ಹೊರತು ಅಮೆರಿಕ ಚುನಾವಣೆಯ ಸ್ಟಾರ್ ಪ್ರಚಾರಕರಾಗಿ ಅಲ್ಲ ಎಂದು ಆನಂದ್ ಶರ್ಮಾ ಟ್ವೀಟಿಸಿದ್ದಾರೆ.

ಇದನ್ನೂ ಓದಿ:ಎನ್ಬಿಎ ಬಾಸ್ಕೆಟ್ಬಾಲ್ ಕ್ರೀಡಾಕೂಟಕ್ಕೆ ನನ್ನನ್ನು ಆಹ್ವಾನಿಸುತ್ತೀರಾ? : ಟ್ರಂಪ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.