ಶ್ರೀನಗರ: ಹುರಿಯತ್ ಕಾನ್ಫರೆನ್ಸ್‌ನ ಮುಖ್ಯಸ್ಥ ಹಾಗೂ ಮುಸ್ಲಿಂ ಚಿಂತಕ ಮಿರ್ವೈಜ್ ಉಮರ್ ಫಾರೂಕ್ ಅವರು ಜಾಗತಿಕ ಮಟ್ಟದಲ್ಲಿ ಜನಪ್ರಿಯರಾಗಿರುವ 500 ಪ್ರಭಾವಿ ಮುಸ್ಲಿಮರ ಪಟ್ಟಿಯಲ್ಲಿದ್ದಾರೆ.

ಈ ಪಟ್ಟಿಯಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಟರ್ಕಿ ಅಧ್ಯಕ್ಷರೆಸೆಪ್ ತಯ್ಯಿಪ್ ಎರ್ಡೋಗನ್ ಅವರೂ ಇದ್ದಾರೆ.

ಜಾರ್ಜ್‌ಟೌನ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಜೋರ್ಡಾನ್‌ನರಾಯಲ್ ಇಸ್ಲಾಮಿಕ್ ಸ್ಟ್ರಾಟೆಜಿಕ್ ಸ್ಟಡೀಸ್ ಸೆಂಟರ್ಈ ಪಟ್ಟಿಯನ್ನು ತಯಾರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.