ನವದೆಹಲಿ: ಹನುಮಾನ್ ಕೃಪೆಯಿಂದಾಗಿ ನಾನು ಜೈಲಿನಿಂದ ಹೊರಗೆ ಬಂದಿದ್ದೇನೆ. ಶನಿವಾರ ಹನುಮಾನ್ ದೇಗುಲಕ್ಕೆ ಭೇಟಿ ನೀಡಿ, ಪಕ್ಷದ ಕಚೇರಿಯಲ್ಲಿ ಮಾಧ್ಯಮಗೋಷ್ಠಿ ನಡೆಸುವೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹೇಳಿದರು.
.ಮಧ್ಯಂತರ ಜಾಮೀನು: 50 ದಿನಗಳ ಬಳಿಕ ಜೈಲಿನಿಂದ ಹೊರಬಂದ ಅರವಿಂದ ಕೇಜ್ರಿವಾಲ್.
ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಶುಕ್ರವಾರ ಸುಪ್ರೀಂ ಕೋರ್ಟ್ನಿಂದ ಮಧ್ಯಂತರ ಜಾಮೀನು ಪಡೆದ ಬಳಿಕ ಸಂಜೆ ಜೈಲಿನಿಂದ ಕೇಜ್ರಿವಾಲ್ ಹೊರಗೆ ಬಂದರು.

ಬಳಿಕ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ನಿಮಗೆಲ್ಲರಿಗೂ ನಾನು ಧನ್ಯವಾದ ಅರ್ಪಿಸುತ್ತೇನೆ. ನೀವು ನನಗೆ ಆಶೀರ್ವಾದ ಮಾಡಿದ್ದೀರಿ. ಸುಪ್ರೀಂ ಕೋರ್ಟ್ನ ನ್ಯಾಯಮೂರ್ತಿಗಳಿಗೆ ನಾನು ಧನ್ಯವಾದ ಅರ್ಪಿಸುತ್ತೇನೆ. ಅವರಿಂದಾಗಿ ನಾನು ನಿಮ್ಮ ಮುಂದೆ ಇದ್ದೇನೆ’ ಎಂದು ನುಡಿದರು.
.ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನು.
‘ಸರ್ವಾಧಿಕಾರದಿಂದ ದೇಶವನ್ನು ರಕ್ಷಣೆ ಮಾಡಬೇಕಿದೆ. ನಾನು ಸಂಪೂರ್ಣ ಶಕ್ತಿಯಿಂದ ಹೋರಾಡುತ್ತೇನೆ. ನನಗೆ 140 ಕೋಟಿ ಜನರ ಬೆಂಬಲ ಬೇಕು’ ಎಂದು ಕೇಜ್ರಿವಾಲ್ ಹೇಳಿದರು.
.ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ಗೆ ಮಧ್ಯಂತರ ಜಾಮೀನು: ಎಎಪಿ ಕಚೇರಿಯಲ್ಲಿ ಸಂಭ್ರಮ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.