ನವದೆಹಲಿ: ವಾಯುಪಡೆ ಮುಖ್ಯಸ್ಥ ಬಿ.ಎಸ್.ಧನೊಆ ಅವರು ಮೂರು ಸೇನೆಗಳ ಮುಖ್ಯಸ್ಥರ ಸಮಿತಿಯ ಅಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.

‘ಈ ಸಮಿತಿಯ ಮುಖ್ಯಸ್ಥರಾಗಿದ್ದ ನೌಕಾಪಡೆಯ ಚೀಫ್ ಅಡ್ಮಿರಲ್ ಸುನೀಲ್ ಲಾಂಬಾ ಅವರು ಶುಕ್ರವಾರ ನಿವೃತ್ತರಾಗಲಿದ್ದಾರೆ. ಲಾಂಬಾ ಅವರು ಧನೋಆ ಅವರಿಗೆ ಬುಧವಾರ ಅಧಿಕಾರ ಹಸ್ತಾಂತರಿಸಿದರು. ಮೇ 31ರಿಂದ ಧನೋಆ ಅವರ ಅಧಿಕಾರಾವಧಿ ಆರಂಭವಾಗಲಿದೆ’ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.